ಹೈದರಾಬಾದ್: ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಜೆರಾಲ್ಡ್ ಕೊಯೆಟ್ಜಿ ಅವರು ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಪಾದದ ನೋವಿನಿಂದಾಗಿ ಐಪಿಎಲ್ನಿಂದ ಹೊರಬಿದ್ದಿರುವ ಡೇವಿಡ್ ಪೇನ್ ಬದಲಿಗೆ ಕೊಯೆಟ್ಜಿ ಸ್ಥಾನ ಪಡೆದಿದ್ದಾರೆ.

₹2 ಕೋಟಿ ಮೊತ್ತಕ್ಕೆ ಅವರು ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಶನಿವಾರ ಐಪಿಎಲ್ ಪ್ರಕಟಣೆ ತಿಳಿಸಿದೆ. ನಾಲ್ಕು ಟೆಸ್ಟ್, 14 ಏಕದಿನ ಮತ್ತು 18 ಟಿ20 ಪಂದ್ಯಗಳನ್ನು ಆಡಿರುವ ಅವರು ಒಟ್ಟು 67 ವಿಕೆಟ್ಗಳನ್ನು ಪಡೆದಿದ್ದಾರೆ.

ಈ ಹಿಂದೆ ಈ ವೇಗದ ಬೌಲರ್ ಗುಜರಾತ್ ಟೈಟನ್ಸ್ (2025) ಮತ್ತು ಮುಂಬೈ ಇಂಡಿಯನ್ಸ್ (2024) 14 ಪಂದ್ಯಗಳನ್ನು ಆಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.