ಅಹಮದಾಬಾದ್: ಭಾರತ ತಂಡದ ಮಾಜಿ ವಿಕೆಟ್ ಕೀಪರ್ ವಿಜಯ್ ದಹಿಯಾ ಅವರನ್ನು ಗುಜರಾತ್ ಟೈಟನ್ಸ್ ತಂಡವು ಮುಂಬರುವ ಐಪಿಎಲ್ ಋತುವಿಗೆ ಸಹಾಯಕ ಕೋಚ್ ಆಗಿ ನೇಮಕ ಮಾಡಿಕೊಂಡಿದೆ.

ಆ ಮೂಲಕ ಕೋಚಿಂಗ್ ವಿಭಾಗಕ್ಕೆ ಬಲ ನೀಡಿದೆ. ಎರಡು ದಿನಗಳ ಹಿಂದಷ್ಟೇ ಗುಜರಾತ್ ತಂಡವು ಮ್ಯಾಥ್ಯೂ ಹೇಡನ್ ಅವರನ್ನು ಬ್ಯಾಟಿಂಗ್ ಕೋಚ್ ಆಗಿ ನೇಮಕ ಮಾಡಿಕೊಂಡಿತ್ತು.

ದಹಿಯಾ 19 ಏಕದಿನ ಮತ್ತು ಎರಡು ಟೆಸ್ಟ್ಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ನಿವೃತ್ತಿಯ ನಂತರ ನಂತರ ತರಬೇತುದಾರರಾದ್ದರು. ದೆಹಲಿ ತಂಡ 2007–08ರಲ್ಲಿ ಅವರ ಮಾರ್ಗದರ್ಶನದಲ್ಲಿ ರಣಜಿ ಟ್ರೊಫಿ ಗೆದ್ದುಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.