ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 25ನೇ ಪಂದ್ಯದಲ್ಲಿ ಕೋಲ್ಕತ್ತ ನೈಟ್ರೈಡರ್ಸ್ ವಿರುದ್ಧ ಗುಜರಾತ್ ಟೈಟನ್ಸ್ ರೋಚಕ ಜಯ ಸಾಧಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 25ನೇ ಪಂದ್ಯದಲ್ಲಿ ಕೋಲ್ಕತ್ತ ನೈಟ್ರೈಡರ್ಸ್ ವಿರುದ್ಧ ಗುಜರಾತ್ ಟೈಟನ್ಸ್ನ ಶುಭಮನ್ ಗಿಲ್ ಆಟದ ಪರಿ

ಗುಜರಾತ್ ಟೈಟನ್ಸ್ ತಂಡದ ವಾಷಿಂಗ್ಟನ್ ಸುಂದರ್ ಆಟದ ವೈಖರಿ.

ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಕಾರ್ತಿಕ್ ತ್ಯಾಗಿ ಬೌಲಿಂಗ್ ಮಾಡುತ್ತಿರುವ ದೃಶ್ಯ ಕ್ಯಾಮರಾ ಕಣ್ಣಿಗೆ ಸೆರೆಯಾಗಿದ್ದು ಹೀಗೆ

ಗುಜರಾತ್ ಟೈಟಾನ್ಸ್ ತಂಡದ ಜೋಸ್ ಬಟ್ಲರ್ ಅಹಮದಾಬಾದ್ನಲ್ಲಿ ಕೋಲ್ಕತ್ತ ನೈಟ್ರೈಡರ್ಸ್ ವಿರುದ್ಧ ಉತ್ತಮ ಪ್ರದರ್ಶನ ನೀಡಿದರು.

ಕೋಲ್ಕತ್ತ ನೈಟ್ರೈಡರ್ಸ್ ವಿರುದ್ಧ ಗುಜರಾತ್ ಟೈಟನ್ಸ್ ತಂಡದ ಆಟಗಾರ ಶುಭಮನ್ ಗಿಲ್ 50 ಬಾಲ್ಗಳಲ್ಲಿ 86 ರನ್ ಗಳಿಸಿ ಅದ್ಭುತ ಪ್ರದರ್ಶನ ನೀಡಿದರು.

ಕೋಲ್ಕತ್ತ ನೈಟ್ ರೈಡರ್ಸ್ನ ಸುನಿಲ್ ನರೈನ್ ಪ್ರತಿಕ್ರಿಯೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.