ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ಮಹಾರಾಜ ಟ್ರೋಫಿ ಪಂದ್ಯಾವಳ್ಳಿಯಲ್ಲಿ ಶನಿವಾರ ಶಿವಮೊಗ್ಗ ಲಯನ್ಸ್ ತಂಡ ಹಾಗೂ ಗುಲ್ಬರ್ಗ ಮಿಸ್ಟಿಕ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಗುಲ್ಬರ್ಗ ಮಿಸ್ಟಿಕ್ಸ್ ತಂಡದ ಆಟಗಾರ ಬೌಲರ್ ಶಶಿಕುಮಾರ್ ಕಾಂಬ್ಳೆ ಎರಡನೆಯ ವಿಕೆಟ್ ಪಡೆದಾಗ ಆಟಗಾರರು ಸಂಭ್ರಮಿಸಿದರು. ಪ್ರಜಾವಾಣಿ ಚಿತ್ರ/ಅನೂಪ್ ರಾಘ. ಟಿ.
ಗುಲ್ಬರ್ಗ ಮಿಸ್ಟಿಕ್ಸ್ ಪರ 2 ವಿಕೆಟ್ ಪಡೆದ ಸ್ಪಿನ್ನರ್ ಶಶಿಕುಮಾರ್ ಕಾಂಬ್ಳೆ – ಪ್ರಜಾವಾಣಿ ಚಿತ್ರ: ಅನೂಪ್ ರಾಘ ಟಿ.