ಶುಕ್ರವಾರ, ಜನವರಿ 22, 2021
27 °C

ಸನ್‌ರೈಸರ್ಸ್‌ಗೆ ಹಡಿನ್‌ ಸಹಾಯಕ ಕೋಚ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಆಸ್ಟ್ರೇಲಿಯಾದ ಹಿರಿಯ ಕ್ರಿಕೆಟಿಗ ಬ್ರಾಡ್‌ ಹಡಿನ್‌ ಸೋಮವಾರ ಐಪಿಎಲ್‌ ಫ್ರಾಂಚೈಸ್‌ ಸನ್‌ರೈಸರ್ಸ್‌ ಹೈದರಾಬಾದ್‌ನ ಸಹಾಯಕ ಕೋಚ್‌ ಆಗಿ ನೇಮಕಗೊಂಡಿದ್ದಾರೆ.

ಹೋದ ತಿಂಗಳು ಆಸ್ಟ್ರೇಲಿಯಾದ ಟ್ರೇವರ್‌ ಬೇಲಿಸ್‌ ಹೈದರಾಬಾದ್‌ ತಂಡದ ಮುಖ್ಯ ಕೋಚ್‌ ಸ್ಥಾನಕ್ಕೆ ನೇಮಕಗೊಂಡಿದ್ದರು.

ಬೇಲಿಸ್‌ ಹಾಗೂ ಹಡಿನ್‌ ಇಬ್ಬರೂ ಐಪಿಎಲ್‌ನಲ್ಲಿ ಕೋಲ್ಕತಾ ನೈಟ್‌ ರೈಡರ್ಸ್ ಫ್ರಾಂಚೈಸ್‌ ಪರ ಕಾರ್ಯನಿವರ್ಹಿಸಿದ ಅನುಭವ ಹೊಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು