ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಾಥ್‌, ಹರಭಜನ್‌ಗೆ ಎಂಸಿಸಿ ಆಜೀವ ಸದಸ್ಯತ್ವ

Last Updated 19 ಅಕ್ಟೋಬರ್ 2021, 15:44 IST
ಅಕ್ಷರ ಗಾತ್ರ

ಲಂಡನ್ (ಪಿಟಿಐ):ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಮತ್ತು ಹರಭಜನ್ ಸಿಂಗ್ ಅವರಿಗೆ ಮೆರಿಲ್‌ಬೊನ್ ಕ್ರಿಕೆಟ್ ಕ್ಲಬ್‌ (ಎಂಸಿಸಿ) ಆಜೀವ ಸದಸ್ಯತ್ವ ನೀಡಿ ಗೌರವಿಸಲಾಗಿದೆ.

ಎಂಸಿಸಿಯು ಮಂಗಳವಾರ 16 ಆಟಗಾರರಿಗೆ ಈ ಗೌರವ ನೀಡಿದೆ. ಕನ್ನಡಿಗ ಶ್ರೀನಾಥ್ ಸದ್ಯ ಐಸಿಸಿ ರೆಫರಿಯಾಗಿದ್ದಾರೆ. ಕ್ರಿಕೆಟ್‌ ಕ್ಷೇತ್ರದ ಅಗ್ರಮಾನ್ಯ ವೇಗಿಗಳಲ್ಲಿ ಶ್ರೀನಾಥ್ ಕೂಡ ಒಬ್ಬರಾಗಿದ್ದಾರೆ. ಅವರು ಏಕದಿನ ಕ್ರಿಕೆಟ್‌ನಲ್ಲಿ 315 ಮತ್ತು ಟೆಸ್ಟ್‌ನಲ್ಲಿ 236 ವಿಕೆಟ್‌ಗಳನ್ನು ಗಳಿಸಿದ್ದಾರೆ. ಆಫ್‌ಸ್ಪಿನ್ನರ್ ಹರಭಜನ್ 103 ಟೆಸ್ಟ್‌ಗಳಲ್ಲಿ 417 ವಿಕೆಟ್ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT