ಭಾನುವಾರ, ಮಾರ್ಚ್ 29, 2020
19 °C

ಹಾರ್ದಿಕ್‌ ಪಾಂಡ್ಯ ಗರ್ಜನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವಿ ಮುಂಬೈ: ಗಾಯದಿಂದ ಚೇತರಿಸಿಕೊಂಡಿರುವ ಹಾರ್ದಿಕ್‌ ಪಾಂಡ್ಯ, ಮಂಗಳವಾರ ನಡೆದ ಡಿ.ವೈ.ಪಾಟೀಲ ಟಿ–20 ಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಅಬ್ಬರದ ಶತಕ ಸಿಡಿಸಿದ್ದಾರೆ.

ರಿಲಯನ್ಸ್‌ ತಂಡದ ಪರ ಕಣಕ್ಕಿಳಿದಿದ್ದ ಪಾಂಡ್ಯ ಸಿಎಜಿ ಎದುರಿನ ಪಂದ್ಯದಲ್ಲಿ 39 ಎಸೆತಗಳಲ್ಲಿ 105ರನ್‌ ಬಾರಿಸಿದರು. ಇದರಲ್ಲಿ ಎಂಟು ಬೌಂಡರಿ ಮತ್ತು ಹತ್ತು ಸಿಕ್ಸರ್‌ಗಳು ಸೇರಿದ್ದವು. ಈ ಪಂದ್ಯದಲ್ಲಿ ರಿಲಯನ್ಸ್‌ ತಂಡ 101ರನ್‌ಗಳಿಂದ ಗೆದ್ದಿತು.

ಮೊದಲು ಬ್ಯಾಟ್‌ ಮಾಡಿದ್ದ ರಿಲಯನ್ಸ್‌ 20 ಓವರ್‌ಗಳಲ್ಲಿ 252ರನ್‌ ಕಲೆಹಾಕಿತು. ಸಿಎಜಿ 151ರನ್‌ಗಳಿಗೆ ಆಲೌಟ್‌ ಆಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು