ಭಾರತ ಕ್ರಿಕೆಟ್ ತಂಡದ ತಾರಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಇತ್ತೀಚೆಗೆ ಮುಕ್ತಾಯಗೊಂಡ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಮಾಡುವ ಮೂಲಕ ಗಮನಸೆಳೆದಿದ್ದರು. ಇದೀಗ ಅವರು, ತಮ್ಮ ಗೆಳತಿ ಮಹಿಕಾ ಶರ್ಮಾ ಜೊತೆಗಿನ ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು ಸುದ್ದಿಯಲ್ಲಿದ್ದಾರೆ.

ಹಾರ್ದಿಕ್ ಪಾಂಡ್ಯ ಅವರು 2024ರಲ್ಲಿ ನತಾಶಾ ಸ್ಟಾಂಕೋವಿಕ್ ಅವರಿಂದ ವಿವಾಹ ವಿಚ್ಚೇದನ ಪಡೆದುಕೊಂಡಿದ್ದರು. ಬಳಿಕ ಮಾಡೆಲ್ ಹಾಗೂ ನಟಿಯಾಗಿರುವ ಮಹಿಕಾ ಶರ್ಮಾ ಜೊತೆ ಡೇಟಿಂಗ್ ಮಾಡುತ್ತಿರುವುದಾಗಿ 2025ರಲ್ಲಿ ಬಹಿರಂಗಪಡಿಸಿದ್ದಾರೆ. ಈ ಇಬ್ಬರೂ ಅನೇಕ ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.
.1000 ರನ್, 100 ವಿಕೆಟ್; ಚುಟುಕು ಕ್ರಿಕೆಟ್ನಲ್ಲಿ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ.ಹಾರ್ದಿಕ್ ಗೆಳತಿಯ ಕೆಟ್ಟದಾಗಿ ತೋರಿಸುವ ಯತ್ನ: ಪಾಪರಾಜಿಗಳ ವಿರುದ್ಧ ಪಾಂಡ್ಯ ಕಿಡಿ.
ಇದೀಗ ಹಾರ್ದಿಕ್ ಪಾಂಡ್ಯ ಅವರು ಸಾಮಾಜಿಕ ಮಾಧ್ಯಮದಲ್ಲಿ ಹೊಸ ವರ್ಷಾಚರಣೆಯ ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಆ ಫೋಟೊದಲ್ಲಿ ಹಾರ್ದಿಕ್ ಹಾಗೂ ಮಹಿಕಾ ಶರ್ಮಾ ಒಂದೇ ಬಣ್ಣದ ಉಡುಗೆ ತೊಟ್ಟಿರುವುದು ಗಮನಸೆಳೆದಿದ್ದಾರೆ.

ಇನ್ಸ್ಟಾಗ್ರಾಂನಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ಮಹಿಕಾ ಹಂಚಿಕೊಂಡಿರುವ ಫೋಟೊದಲ್ಲಿ ಇಬ್ಬರು ಕೂಡ ಕೆಂಪು ಮಿಶ್ರಿತ ಮರೂನ್ ಬಣ್ಣದ ಉಡುಗೆ ತೊಟ್ಟು ನಗುತ್ತ ಪೋಸ್ ಕೊಟ್ಟಿದ್ದಾರೆ. ಈ ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಹಾರ್ದಿಕ್ ಹಂಚಿಕೊಂಡಿರುವ ಫೋಟೊಗಳು, ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಕ್ಲಿಕ್ಕಿಸಿರುವ ಚಿತ್ರಗಳಾಗಿವೆ. ಈ ಫೋಟೊಗಳಿಗೆ ಅಭಿಮಾನಿಗಳು ‘ಅತ್ಯುತ್ತಮ ಜೋಡಿ’ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.