ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಫಿಂಗ್‌ ಅವಘಡ: ಹೇಡನ್‌ಗೆ ಗಂಭೀರ ಗಾಯ

Last Updated 8 ಅಕ್ಟೋಬರ್ 2018, 20:14 IST
ಅಕ್ಷರ ಗಾತ್ರ

ಮೆಲ್ಬರ್ನ್: ಆಸ್ಟ್ರೇಲಿಯಾದ ಹಿರಿಯ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಅವರು ಸರ್ಫಿಂಗ್‌ (ಹಾಯಿ ದೋಣಿ ಸವಾರಿ) ಮಾಡುವಾಗ ಆಪಘಾತಕ್ಕೀಡಾಗಿದ್ದಾರೆ.

ಇದರಿಂದಾಗಿ ಅವರ ಕತ್ತಿನ ಮೂಳೆ ಮುರಿದಿದ್ದು, ಮುಖಕ್ಕೆ ತೀವ್ರ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ಸಂಜೆ ತಮ್ಮ ಮಗನೊಂದಿಗೆ ಅವರು ಸರ್ಫಿಂಗ್ ವಿಹಾರಕ್ಕೆ ತೆರಳಿದ್ದರು.ಅವರು ಇನ್ನೂ ಕೆಲವು ದಿನಗಳವರೆಗೆ ವಿಶ್ರಾಂತಿ ಪಡೆಯಬೇಕು ಎಂದು ವೈದ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT