ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2024 Full Schedule: ಐಪಿಎಲ್ ಸಂಪೂರ್ಣ ವೇಳಾಪಟ್ಟಿಗಾಗಿ ಇಲ್ಲಿ ಕ್ಲಿಕ್ಕಿಸಿ

Published 26 ಮಾರ್ಚ್ 2024, 3:13 IST
Last Updated 26 ಮಾರ್ಚ್ 2024, 3:13 IST
ಅಕ್ಷರ ಗಾತ್ರ

ಬೆಂಗಳೂರು: ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯು ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ.

ಮಾರ್ಚ್ 22ರಂದು ಟೂರ್ನಿ ಆರಂಭವಾಗಿದ್ದು, ಲೀಗ್‌ ಪಂದ್ಯಗಳು ಮೇ 19ರವರೆಗೆ ನಡೆಯಲಿವೆ. ಫೈನಲ್ ಪಂದ್ಯ ಮೇ 26ರಂದು ಚೆನ್ನೈನಲ್ಲಿ ನಡೆಯಲಿದೆ.

ಲೋಕಸಭಾ ಚುನಾವಣೆಯ ನಡುವೆ ಐಪಿಎಲ್ ಟೂರ್ನಿ ನಡೆಯುತ್ತಿದೆ. ಈ ಹಿಂದೆ ಏಪ್ರಿಲ್ 8ರವರೆಗಿನ ವೇಳಾಪಟ್ಟಿ ಪ್ರಕಟಿಸಲಾಗಿತ್ತು.

ಐಪಿಎಲ್ 2024 ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ:

PDF
ip-schedule.pdf
ಓಪನ್ ಮಾಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT