ಸೋಮವಾರ, ಏಪ್ರಿಲ್ 19, 2021
32 °C

ಅಂಪೈರಿಂಗ್‌ನಿಂದ ಇಯಾನ್‌ ನಿವೃತ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲೀಡ್ಸ್‌: ಇಂಗ್ಲೆಂಡ್‌ನ ಇಯಾನ್‌ ಗೌಲ್ಡ್‌, ಅಂಪೈರಿಂಗ್‌ ಬದುಕಿಗೆ ವಿದಾಯ ಹೇಳಿದ್ದಾರೆ.

ಹೆಡಿಂಗ್ಲೆಯಲ್ಲಿ ಶನಿವಾರ ನಡೆದ ಭಾರತ ಮತ್ತು ಶ್ರೀಲಂಕಾ ನಡುವಣ ವಿಶ್ವಕಪ್‌ ಪಂದ್ಯ ಇಯಾನ್‌ ಪಾಲಿಗೆ ಕೊನೆಯದಾಯಿತು.

ಅವರು 74 ಟೆಸ್ಟ್‌ ಮತ್ತು 140 ಏಕದಿನ ಪಂದ್ಯಗಳಲ್ಲಿ ಅಂಪೈರ್‌ ಆಗಿ ಕೆಲಸ ಮಾಡಿದ ಹಿರಿಮೆ ಹೊಂದಿದ್ದಾರೆ. ನಾಲ್ಕು ವಿಶ್ವಕಪ್‌ಗಳಲ್ಲಿ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದಾರೆ.

61 ವರ್ಷದ ಇಯಾನ್‌, 18 ಏಕದಿನ ಮತ್ತು 298 ಪ್ರಥಮ ದರ್ಜೆ ಪಂದ್ಯಗಳನ್ನೂ ಆಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು