ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರನೇ ಪಂದ್ಯದಲ್ಲೂ ಟಾಸ್‌ ಗೆದ್ದ ಪ್ಲೆಸಿ: ದಕ್ಷಿಣ ಆಫ್ರಿಕಾ ಬ್ಯಾಟಿಂಗ್‌ ಆಯ್ಕೆ

Last Updated 5 ಜೂನ್ 2019, 14:19 IST
ಅಕ್ಷರ ಗಾತ್ರ

ಸೌತಾಂಪ್ಟನ್ (ಇಂಗ್ಲೆಂಡ್): ಇಲ್ಲಿನ‘ದ ರೋಸ್ ಬಾಲ್‌’ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಟಾಸ್‌ ಗೆದ್ದದಕ್ಷಿಣ ಆಫ್ರಿಕಾ ತಂಡದ ನಾಯಕ ಫಾಫ್ ಡು ಪ್ಲೆಸಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಲೈವ್ ಸ್ಕೋರ್:https://bit.ly/2IeicSw ಲಿಂಕ್ ಕ್ಲಿಕ್ ಮಾಡಿ

ತನ್ನ ಮೊದಲೆರಡು ಪಂದ್ಯದಲ್ಲಿಯೂ ಟಾಸ್‌ ಗೆದ್ದಿದ್ದ ಪ್ಲೆಸಿ ಬೌಲಿಂಗ್‌ ಮಾಡಿಕೊಂಡಿದ್ದರು. ಆದರೆ ನಾಯಕನ ನಿರ್ಧಾರ ಸಮರ್ಥಿಸಿಕೊಳ್ಳುವ ಪ್ರದರ್ಶನ ಬೌಲರ್‌ಗಳಿಂದ ಮೂಡಿಬಂದಿರಲಿಲ್ಲ. ಹೀಗಾಗಿ ಆಫ್ರಿಕನ್ನರೆದುರು ಇಂಗ್ಲೆಂಡ್‌ ಹಾಗೂ ಬಾಂಗ್ಲಾದೇಶದ ಬ್ಯಾಟ್ಸ್‌ಮನ್‌ಗಳು ಅಬ್ಬರಿಸಿದ್ದರು.

ಈ ಬಾರಿಯ ವಿಶ್ವಕಪ್‌ ಪಂದ್ಯಾವಳಿಯಲ್ಲಿ ಮೊದಲ ಪಂದ್ಯ ಆಡುತ್ತಿರುವ ಭಾರತ ಗೆಲುವಿನೊಂದಿಗೆ ಖಾತೆ ತೆರೆಯುವ ನಿರೀಕ್ಷೆಯಲ್ಲಿದ್ದರೆ, ಸೋಲಿನ ಹಾದಿಯಿಂದ ಹೊರಬರಬೇಕಾದ ಒತ್ತಡದಲ್ಲಿ ಆಫ್ರಿಕಾ ಪಡೆ ಇದೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT