ಇಂದೋರ್: ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಇಂದು (ಭಾನುವಾರ) ನಡೆಯುತ್ತಿರುವ ಪಂದ್ಯದಲ್ಲಿ ಆತಿಥೇಯ ಭಾರತ ತಂಡವು ಇಂಗ್ಲೆಂಡ್ ಸವಾಲನ್ನು ಎದುರಿಸುತ್ತಿದೆ.

ಇಂದೋರ್ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ನಾಯಕಿ ನಾಟ್ ಶಿವರ್ ಬ್ರಂಟ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಭಾರತ ಸೆಮಿಫೈನಲ್ ರೇಸ್ನಲ್ಲಿ ಇರಬೇಕಾದರೆ ಉಳಿದಿರುವ ಮೂರು ಪಂದ್ಯಗಳಲ್ಲಿ ಕನಿಷ್ಠ ಎರಡನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿ ಇದೆ.

ಮೊದಲೆರಡು ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದ ಭಾರತ ನಾಲ್ಕು ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ಆದರೆ ಸತತ ಎರಡು ಸೋಲುಗಳಿಂದ ಹಿನ್ನಡೆ ಅನುಭವಿಸಿತ್ತು. ವಿಶಾಖಪಟ್ಟಣದಲ್ಲಿ ಆತಿಥೇಯ ತಂಡವು ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಎದುರು ಮೂರು ವಿಕೆಟ್ಗಳ ಸೋಲನುಭವಿಸಿತ್ತು.
.Womens World Cup 2025: ಒತ್ತಡದಲ್ಲಿರುವ ಭಾರತಕ್ಕೆ ನಿರ್ಣಾಯಕ ಪಂದ್ಯ.AUS vs IND: 500ನೇ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ರೋಹಿತ್ ಶರ್ಮಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.