ಸೋಮವಾರ, ಮಾರ್ಚ್ 30, 2020
19 °C

ಮಹಿಳಾ ಟ್ವೆಂಟಿ–20 ವಿಶ್ವಕಪ್‌: ಸೆಮಿಫೈನಲ್‌ ಪ್ರವೇಶಿಸಿದ ಆಸ್ಟ್ರೇಲಿಯಾ

ಪಿಟಿಐ Updated:

ಅಕ್ಷರ ಗಾತ್ರ : | |

ಮೆಲ್ಬರ್ನ್‌: ಹಾಲಿ ಚಾಂಪಿಯನ್‌ ಆಸ್ಟ್ರೇಲಿಯಾ ತಂಡ ಐಸಿಸಿ ಮಹಿಳಾ ಟ್ವೆಂಟಿ–20 ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಸೆಮಿಫೈನಲ್‌ ಪ್ರವೇಶಿಸಿದೆ.

ಈ ತಂಡವು ಸೋಮವಾರ ನಡೆದ ‘ಎ’ ಗುಂಪಿನ ಪಂದ್ಯದಲ್ಲಿ ನಾಲ್ಕು ರನ್‌ಗಳಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿತು.

ಸಂಕ್ಷಿಪ್ತ ಸ್ಕೋರ್‌
ಆಸ್ಟ್ರೇಲಿಯಾ: 2
0 ಓವರ್‌ಗಳಲ್ಲಿ 5 ವಿಕೆಟ್‌ಗೆ 155 (ಬೆಥ್ ಮೂನಿ 60, ಮೆಗ್‌ ಲ್ಯಾನಿಂಗ್‌ 21, ಎಲಿಸೆ ಪೆರಿ 21; ಆ್ಯನಾ ಪೀಟರ್‌ಸನ್‌ 31ಕ್ಕೆ2, ಅಮೆಲಿಯಾ ಕೆರ್‌ 22ಕ್ಕೆ1).

ನ್ಯೂಜಿಲೆಂಡ್‌: 20 ಓವರ್‌ಗಳಲ್ಲಿ 7 ವಿಕೆಟ್‌ 151 (ಸೋಫಿ ಡಿವೈನ್‌ 31, ಮ್ಯಾಡಿ ಗ್ರೀನ್‌ 28, ಕೇಟಿ ಮಾರ್ಟಿನ್‌ ಔಟಾಗದೆ 37; ಮೇಗನ್‌ ಶುಟ್‌ 28ಕ್ಕೆ3, ಜಾರ್ಜಿಯಾ ವರೆಹ್ಯಾಮ್‌ 17ಕ್ಕೆ3).

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು