ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಅತಿಥೇಯ ಭಾರತ ವಿರುದ್ಧ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅಫ್ಗಾನಿಸ್ತಾನ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಶಾರ್ದೂಲ್‌ಗೆ ಅವಕಾಶ...

ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ರವಿಚಂದ್ರನ್ ಅಶ್ವಿನ್ ಬದಲು ಶಾರ್ದೂಲ್ ಠಾಕೂರ್‌ಗೆ ಅವಕಾಶ ನೀಡಲಾಗಿದೆ.

ಡೆಂಗಿ ಜ್ವರದಿಂದ ಬಳಲುತ್ತಿರುವ ಶುಭಮನ್ ಗಿಲ್ ಇನ್ನಷ್ಟೇ ಪೂರ್ಣವಾಗಿ ಚೇತರಿಸಿಕೊಳ್ಳಬೇಕಿದೆ. ಹಾಗಾಗಿ ಈ ಯುವ ಬ್ಯಾಟರ್ ಅನ್ನು ಆಯ್ಕೆಗೆ ಪರಿಗಣಿಸಿಲ್ಲ.

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಇಂತಿದೆ:

ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್‌ಪ್ರೀತ್ ಬೂಮ್ರಾ ಮತ್ತು ಮೊಹಮ್ಮದ್ ಸಿರಾಜ್.

ಅಫ್ಗಾನಿಸ್ತಾನ:

ಹಷ್ಮತ್‌ಉಲ್ಲಾ ಶಾಹೀದಿ (ನಾಯಕ), ರೆಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ನಜೀಬುಲ್ಲಾ ಜದ್ರಾನ್, ಮೊಹಮ್ಮದ್ ನಬಿ, ಅಜ್ಮತ್‌ಉಲ್ಲಾ ಒಮರ್‌ಝೈ, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ನವೀನ್ ಉಲ್ ಹಕ್, ಫಜಲ್‌ಹಕ್ ಫಾರೂಕಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.