ಮೌಂಟ್ ಮಾಂಗನೂಯಿ: ಮಹಿಳೆಯರ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ 107 ರನ್ಗಳ ಜಯ ದಾಖಲಿಸಿದೆ.

ಇಲ್ಲಿನ ಬೇ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕಿ ಮಿಥಾಲಿ ರಾಜ್, ಬ್ಯಾಟಿಂಗ್ ಆಯ್ದುಕೊಂಡರು. ಭಾರತ ತಂಡ ನಿಗದಿತ 50 ಓವರ್ಗಳಲ್ಲಿ 7 ವಿಕೆಟ್ಗಳನ್ನು ಕಳೆದುಕೊಂಡು 244 ರನ್ ಗಳಿಸಿತು.

ಗುರಿಯ ಬೆನ್ನಟ್ಟಿದ ಪಾಕ್ ತಂಡಕ್ಕೆ ಭಾರತೀಯ ಬೌಲರ್ಗಳು ದುಸ್ವಪ್ನವಾಗಿ ಕಾಡಿದರು. 43 ಓವರ್ಗಳಲ್ಲಿ ಪಾಕ್ ತಂಡ 137 ರನ್ಗಳಿಗೆ ಸರ್ವಪತನವಾಯಿತು.

ಸಂಕ್ಷಿಪ್ತಸ್ಕೋರ್...

ಭಾರತ: 244/7 ( 50 ಓವರ್)
ಪಾಕಿಸ್ತಾನ: 137/10 ( 50 ಓವರ್)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.