ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs AFG: ಅಫ್ಗಾನಿಸ್ತಾನ ವಿರುದ್ಧ ಟಾಸ್‌ ಗೆದ್ದ ಭಾರತ ಬ್ಯಾಟಿಂಗ್‌ ಆಯ್ಕೆ

Published 17 ಜನವರಿ 2024, 13:12 IST
Last Updated 17 ಜನವರಿ 2024, 13:12 IST
ಅಕ್ಷರ ಗಾತ್ರ

ಬೆಂಗಳೂರು: ಭಾರತ ಮತ್ತು ಅಫ್ಗಾನಿಸ್ತಾನ ತಂಡಗಳ ನಡುವಿನ ಮೂರನೇ ‘ಚುಟುಕು’ ಪಂದ್ಯ ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು ಟಾಸ್‌ ಗೆದ್ದ ಭಾರತ ಬ್ಯಾಟಿಂಗ್‌ ಆಯ್ದುಕೊಂಡಿದೆ.

ಮೂರು ಪಂದ್ಯಗಳ ಸರಣಿಯನ್ನು ಆತಿಥೇಯರು ಈಗಾಗಲೇ 2–0ಯಿಂದ ಕೈವಶ ಮಾಡಿಕೊಂಡಿದ್ದಾರೆ. ಭಾರತಕ್ಕೆ ಕ್ಲೀನ್‌ಸ್ವೀಪ್ ಮಾಡಿಕೊಳ್ಳುವ ಅವಕಾಶ ಇದೆ.

ಈ ಪಂದ್ಯದಲ್ಲಿ ಭಾರತದ ಪರವಾಗಿ ಆವೇಶ್‌ ಖಾನ್‌, ಸಂಜು ಸ್ಯಾಮ್ಸನ್‌ ಹಾಗೂ ಕುಲದೀಪ್‌ ಸ್ಥಾನ ಪಡೆದಿದ್ದಾರೆ. ಅಫ್ಗಾನಿಸ್ತಾನ ಕೂಡ ಈ ಪಂದ್ಯ ಗೆಲ್ಲುವ ಒತ್ತಡದಲ್ಲಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT