ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಚಿತ್ರಗಳಲ್ಲಿ: ಠಾಕೂರ್ 'ಸುಂದರ' ದಾಖಲೆಯ ಜೊತೆಯಾಟ

ವಾಷಿಂಗ್ಟನ್ ಸುಂದರ್ (62) ಹಾಗೂ ಶಾರ್ದೂಲ್ ಠಾಕೂರ್ (67) ಚೊಚ್ಚಲ ಅರ್ಧಶತಕಗಳ ಹಾಗೂ ಶತಕದ ಜೊತೆಯಾಟದ ನೆರವಿನಿಂದ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 336 ರನ್ ಪೇರಿಸಿದೆ. ಹಾಗಿದ್ದರೂ 33 ರನ್‌ಗಳ ಹಿನ್ನೆಡೆ ಅನುಭವಿಸಿದೆ. ಪ್ರಸ್ತುತ ಪಂದ್ಯದ ರೋಚಕ ಚಿತ್ರಗಳನ್ನು ಇಲ್ಲಿ ಕೊಡಲಾಗಿದೆ. ಚಿತ್ರ ಕೃಪೆ (ಎಎಫ್‌ಪಿ)
Published : 17 ಜನವರಿ 2021, 7:53 IST
ಫಾಲೋ ಮಾಡಿ
Comments
ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಅರ್ಧಶತಕ ಬಾರಿಸಿದ ವಾಷಿಂಗ್ಟನ್ ಸುಂದರ್
ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಅರ್ಧಶತಕ ಬಾರಿಸಿದ ವಾಷಿಂಗ್ಟನ್ ಸುಂದರ್
ADVERTISEMENT
ಚೊಚ್ಚಲ ಅರ್ಧಶತಕ ಗಳಿಸಿದ ಶಾರ್ದೂಲ್ ಠಾಕೂರ್ ಹೊಡೆತದ ಭಂಗಿ
ಚೊಚ್ಚಲ ಅರ್ಧಶತಕ ಗಳಿಸಿದ ಶಾರ್ದೂಲ್ ಠಾಕೂರ್ ಹೊಡೆತದ ಭಂಗಿ
ಐದು ವಿಕೆಟ್ ಕಬಳಿಸಿದ ಆಸೀಸ್ ವೇಗಿ ಜೋಶ್ ಹ್ಯಾಜಲ್‌ವುಡ್
ಐದು ವಿಕೆಟ್ ಕಬಳಿಸಿದ ಆಸೀಸ್ ವೇಗಿ ಜೋಶ್ ಹ್ಯಾಜಲ್‌ವುಡ್
ನಿರಾಸೆ ಮೂಡಿಸಿದ ನಾಯಕ ಅಜಿಂಕ್ಯ ರಹಾನೆ
ನಿರಾಸೆ ಮೂಡಿಸಿದ ನಾಯಕ ಅಜಿಂಕ್ಯ ರಹಾನೆ
ಸಿಕ್ಕ ಅವಕಾಶವನ್ನು ವ್ಯರ್ಥಗೊಳಿಸಿದ ಮಯಂಕ್ ಅಗರವಾಲ್
ಸಿಕ್ಕ ಅವಕಾಶವನ್ನು ವ್ಯರ್ಥಗೊಳಿಸಿದ ಮಯಂಕ್ ಅಗರವಾಲ್
ಪರಿಪೂರ್ಣ ಆಲ್‌ರೌಂಡರ್ ಆಗಿ ಹೊರಹೊಮ್ಮಿದ ವಾಷಿಂಗ್ಟನ್ ಸುಂದರ್
ಪರಿಪೂರ್ಣ ಆಲ್‌ರೌಂಡರ್ ಆಗಿ ಹೊರಹೊಮ್ಮಿದ ವಾಷಿಂಗ್ಟನ್ ಸುಂದರ್
ಆಸೀಸ್ ನೆಲದಲ್ಲಿ ಭಾರತೀಯ ಆಟಗಾರರ ಸ್ಮರಣೀಯ ಸಾಧನೆ
ಆಸೀಸ್ ನೆಲದಲ್ಲಿ ಭಾರತೀಯ ಆಟಗಾರರ ಸ್ಮರಣೀಯ ಸಾಧನೆ
ಮೊದಲ ಇನ್ನಿಂಗ್ಸ್‌ನಲ್ಲಿ ಮೂರು ವಿಕೆಟ್ ಪಡೆದಿದ್ದ ಸುಂದರ್
ಮೊದಲ ಇನ್ನಿಂಗ್ಸ್‌ನಲ್ಲಿ ಮೂರು ವಿಕೆಟ್ ಪಡೆದಿದ್ದ ಸುಂದರ್
ಶಾರ್ದೂಲ್ ಅವರನ್ನು ದಿಟ್ಟಿಸಿ ನೋಡುತ್ತಿರುವ ಹ್ಯಾಜಲ್‌ವುಡ್
ಶಾರ್ದೂಲ್ ಅವರನ್ನು ದಿಟ್ಟಿಸಿ ನೋಡುತ್ತಿರುವ ಹ್ಯಾಜಲ್‌ವುಡ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT