ಪರ್ತ್: ಆಸ್ಟ್ರೇಲಿಯಾದ ಪರ್ತ್ನಲ್ಲಿ ನಡೆಯುತ್ತಿರುವ ಆಸೀಸ್ ಮತ್ತು ಭಾರತ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಭಾರತದ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಸಿಡಿಸಿದ್ದಾರೆ.

ಯಶಸ್ವಿ ಜೈಸ್ವಾಲ್ ಅವರು 205 ಬಾಲ್ಗಳನ್ನು ಎದುರಿಸಿ ಶತಕ ಸಿಡಿಸಿದರು. ಅವರು ಟೆಸ್ಟ್ನಲ್ಲಿ 4 ಶತಕಗಳನ್ನು ಸಿಡಿಸಿದ್ದಾರೆ. ಇದರಲ್ಲಿ 2 ದ್ವಿಶತಕಗಳು ಸೇರಿವೆ.

ಭಾರತ 1 ವಿಕೆಟ್ ಕಳೆದುಕೊಂಡು 259 ರನ್ ಗಳಿಸಿದೆ. ಕೆ.ಎಲ್ ರಾಹುಲ್ 77 ರನ್ ಗಳಿಸಿ ಔಟಾಗಿದ್ದಾರೆ. ಸದ್ಯ ಯಶಸ್ವಿ ಜೈಸ್ವಾಲ್ 135 ರನ್ ಗಳಿಸಿ ಆಡುತ್ತಿದ್ದಾರೆ. ಪಡಿಕ್ಕಲ್ 17 ರನ್ಗಳಿಸಿದ್ದು ಜೈಸ್ವಾಲ್ಗೆ ಉತ್ತಮ ಸಾಥ್ ನೀಡುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.