ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿರುವ ಬಾಂಗ್ಲಾದೇಶ 49.4 ಓವರ್‌ಗಳಲ್ಲಿ 228 ರನ್ ಗಳಿಸಿ ಆಲೌಟ್ ಆಗಿದೆ. ಈ ಗುರಿ ಬೆನ್ನತ್ತಿರುವ ಭಾರತ 8 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 51 ರನ್ ಗಳಿಸಿದೆ. ನಾಯಕ ರೋಹಿತ್ ಶರ್ಮಾ (37 ರನ್) ಮತ್ತು ಉಪನಾಯಕ ಶುಭಮನ್ ಗಿಲ್ (14 ರನ್) ಕ್ರೀಸ್‌ನಲ್ಲಿದ್ದಾರೆ.