ಕಾನ್ಪುರ: ಇಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡ ಚಹಾ ವಿರಾಮಕ್ಕೆ 4 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತ್ತು.

ಅರ್ಧ ಶತಕ ಸಿಡಿಸಿ ಆರಂಭದಲ್ಲಿ ಕಿವೀಸ್‌ಗೆ ತಕ್ಕ ಉತ್ತರ ನೀಡಿದ್ದ ಶುಭಮನ್ ಗಿಲ್(54). ಚೆತೇಶ್ವರ್ ಪೂಜಾರ (26) ಮತ್ತು ಅಜಿಂಕ್ಯ ರಹಾನೆ (35) ದ್ವಿತೀಯ ಸೆಷನ್‌ನಲ್ಲಿ ಪೆವಿಲಿಯನ್ ಸೇರಿಕೊಂಡಿದ್ದಾರೆ.

ಮಧ್ಯಮ ಕ್ರಮಾಂಕದ ಶ್ರೇಯಸ್ ಅಯ್ಯರ್ ಮತ್ತು ರವೀಂದ್ರ ಜಡೇಜಾ ಇನಿಂಗ್ಸ್ ಕಟ್ಟುತ್ತಿದ್ದಾರೆ.

ನ್ಯೂಜಿಲೆಂಡ್ ವೇಗಿ ಕೈಲ್ ಜಾಮೀಸನ್ ಭಾರತದ ಬ್ಯಾಟ್ಸ್‌ಮನ್‌ಗಳಿಗೆ ದುಃಸ್ವಪ್ನವಾಗಿ ಕಾಡುತ್ತಿದ್ದು, 3 ವಿಕೆಟ್ ಉರುಳಿಸಿದ್ದಾರೆ.

ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ್ದ ಭಾರತ ಬಹು ಬೇಗ ಮಯಂಕ್ ಅಗರವಾಲ್(13) ವಿಕೆಟ್ ಕಳೆದುಕೊಂಡಿತು.

ಸಂಕ್ಷಿಪ್ತ ಸ್ಕೋರ್:
ಚಹಾ ವಿರಾಮಕ್ಕೆ ಭಾರತ 154/4

ಶುಭಮನ್ ಗಿಲ್: 52
ಅಜಿಂಕ್ಯ ರಹಾನೆ: 35

ಬೌಲಿಂಗ್:
ಕೈಲ್ ಜಾಮೀಸನ್: 3/38

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.