ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಯಿಂದ ಭಾರತ–ನ್ಯೂಜಿಲೆಂಡ್‌ ಪಂದ್ಯ ವಿಳಂಬ

Last Updated 18 ನವೆಂಬರ್ 2022, 6:51 IST
ಅಕ್ಷರ ಗಾತ್ರ

ವೆಲ್ಲಿಂಗ್ಟನ್‌: ಭಾರತ–ನ್ಯೂಜಿಲೆಂಡ್‌ ನಡುವಿನ 3 ಪಂದ್ಯಗಳ ಟಿ–20 ಸರಣಿಯ ಮೊದಲ ಪಂದ್ಯ ಮಳೆಯಿಂದ ವಿಳಂಬಗೊಂಡಿದೆ.

ಇಂದು ಸತತವಾಗಿ ತುಂತುರು ಮಳೆ ಸುರಿಯುತ್ತಿದ್ದು ಇದುವರೆಗೂ ಟಾಸ್‌ ಆಗಿಲ್ಲ. ಪ್ರೇಕ್ಷಕರು ತಾಳ್ಮೆಯಿಂದ ಕಾಯುತ್ತಿದ್ದಾರೆ.

ನ್ಯೂಜಿಲೆಂಡ್‌ ಪ್ರವಾಸದ ಭಾಗವಾಗಿ ಭಾರತವು 3 ಟಿ–20 ಹಾಗೂ ಹಲವು ಏಕದಿನ ಪಂದ್ಯಗಳನ್ನು ಆಡಲಿದೆ. ಉಭಯ ತಂಡಗಳು ಆಸ್ಟ್ರೇಲಿಯದಲ್ಲಿ ಇತ್ತೀಚೆಗೆ ನಡೆದ ಟಿ–20 ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಸರಣಿಯಿಂದ ಹೊರಬಿದ್ದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT