ಭಾನುವಾರ, ಮೇ 22, 2022
25 °C

IND vs SA | ಶಮಿಗೆ 5 ವಿಕೆಟ್‌: ಭಾರತಕ್ಕೆ ಮುನ್ನಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸೆಂಚುರಿಯನ್(ಎಎಫ್‌ಪಿ/ಪಿಟಿಐ): ಮೊಹಮ್ಮದ್ ಶಮಿ (44ಕ್ಕೆ5) ಅಮೋಘ ಬೌಲಿಂಗ್ ಬಲದಿಂದ ಭಾರತ ತಂಡವು
ದಕ್ಷಿಣ ಆಫ್ರಿಕಾ ಎದುರು ನಡೆಯುತ್ತಿರುವ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ 130 ರನ್‌ಗಳ ಮುನ್ನಡೆ ಸಾಧಿಸಿತು. ಶಮಿ ಟೆಸ್ಟ್ ಕ್ರಿಕೆಟ್‌ನಲ್ಲಿ 200 ವಿಕೆಟ್‌ಗಳನ್ನು ಗಳಿಸಿದ ಸಾಧನೆಯನ್ನೂ ಮಾಡಿದರು.  

ಭಾರತ ತಂಡವು ಮೊದಲ ಇನಿಂಗ್ಸ್‌ನಲ್ಲಿ 105.3 ಓವರ್‌ಗಳಲ್ಲಿ 327 ರನ್ ಗಳಿಸಿತು. ಅದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ ತಂಡಕ್ಕೆ 62.3 ಓವರ್‌ಗಳಲ್ಲಿ 197 ರನ್ ಗಳಿಸಲು ಮಾತ್ರ ಸಾಧ್ಯವಾಯಿತು.

ಎರಡನೇ ಇನಿಂಗ್ಸ್‌ ಆರಂಭಿಸಿದ ಭಾರತವು 6 ಓವರ್‌ಗಳಲ್ಲಿ 1 ವಿಕೆಟ್‌ಗೆ 16 ರನ್ ಗಳಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು