ಬೆಂಗಳೂರಿನ ಹೊರವಲಯದಲ್ಲಿರುವ ಬಿಸಿಸಿಐ–ಸಿಒಇ ಕ್ರೀಡಾಂಗಣದಲ್ಲಿ ಭಾನುವಾರ ಮುಕ್ತಾಯಗೊಂಡ ಆಫ್ರಿಕಾ ಎ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ ಎ ತಂಡದ ಗೆಲುವಿನ ನಂತರ ಅಭಿಮಾನಿಗಳತ್ತ ಕೈ ಬೀಸಿದ ನಾಯಕ ರಿಷಭ್ ಪಂತ್. ತನುಷ್ ಕೋಟಿಯಾನ್ ಇದ್ದಾರೆ. ಈ ಕ್ರೀಡಾಂಗಣಕ್ಕೆ ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶವಿಲ್ಲ. ಆದರೂ ಕ್ರೀಡಾಂಗಣದ ತಡೆಗೋಡೆಯ ಆಚೆ ನಿಂತಿದ್ದ ಕೆಲವು ಅಭಿಮಾನಿಗಳು ಆಟಗಾರರನ್ನು ಹುರಿದುಂಬಿಸಿದರು
ಪ್ರಜಾವಾಣಿ ಚಿತ್ರ/ ಕೃಷ್ಣ ಕುಮಾರ್ ಪಿ.ಎಸ್ -Photo By/ KRISHNAKUMAR P S