ಬೆಳಗಾವಿ: ಭಾರತ–ಶ್ರೀಲಂಕಾ ‘ಎ’ ತಂಡಗಳ ಕ್ರಿಕೆಟ್ ಪಂದ್ಯ ಆರಂಭ

ಸೋಮವಾರ, ಜೂನ್ 17, 2019
22 °C

ಬೆಳಗಾವಿ: ಭಾರತ–ಶ್ರೀಲಂಕಾ ‘ಎ’ ತಂಡಗಳ ಕ್ರಿಕೆಟ್ ಪಂದ್ಯ ಆರಂಭ

Published:
Updated:

ಬೆಳಗಾವಿ: ಮಳೆ ಕಾರಣದಿಂದಾಗಿ ಸುಮಾರು ಒಂದು ಗಂಟೆ ವಿಳಂಬವಾಗಿ ಭಾರತ 'ಎ' ಹಾಗೂ ಶ್ರೀಲಂಕಾ 'ಎ' ತಂಡ ನಡುವಣ ಏಕ ದಿನ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯ ಆರಂಭವಾಯಿತು.

ಸಮಯದ ಅಭಾವದಿಂದಾಗಿ ಪಂದ್ಯವನ್ನು 42 ಓವರ್ ಗಳಿಗೆ ಸೀಮಿತಗೊಳಿಸಲಾಗಿದೆ.

ಬಿರುಸಿನ ಬ್ಯಾಟಿಂಗ್: ಮೊದಲು ಬ್ಯಾಟಿಂಗ್ ಗೆ ಇಳಿದ  ಭಾರತ 'ಎ' ತಂಡವು 11 ಓವರ್ ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 62 ರನ್ ಗಳಿಸಿದೆ. ಶುಭಮನ್ ಗಿಲ್ 5 ರನ್ ಗಳಿಸಿ, ಔಟಾದರು. ಅನಮೋಲ್ ಪ್ರೀತ್ ಸಿಂಗ್ ಹಾಗೂ ರುತುರಾಜ ಗಾಯಕವಾಡ್ ಕ್ರೀಸ್ ನಲ್ಲಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !