ನಾಗಪುರ: ಇಲ್ಲಿನ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಶತಕ ಸಿಡಿಸಿ ಸಂಭ್ರಮಿಸಿದರು.
ಭಾರತದ ಎದುರು ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು.
ಮೊದಲು ಬ್ಯಾಟಿಂಗ್ ಮಾಡಿದ ಭಾರತ 48.2 ಓವರ್ಗಳಲ್ಲಿ 250 ರನ್ ಗಳಿಸಿ ಆಲೌಟ್ ಆಗಿದೆ.