ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟ್ವಿಂಟಿ–20 ಪಂದ್ಯದಲ್ಲಿ ಭಾರತ ಬೃಹತ್ ಮೊತ್ತ ಪೇರಿಸಿದೆ.
ಭಾರತದ ವಿರುದ್ಧ ಟಾಸ್ ಗೆದ್ದ ಆಸೀಸ್ ಪಡೆ ಬೌಲಿಂಗ್ ಆಯ್ಕೆ ಮಾಡಿಕೊಂಡಿತು.
ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಕೆ.ಎಲ್.ರಾಹುಲ್ (47), ವಿರಾಟ್ ಕೊಹ್ಲಿ (72), ಎಂ.ಎಸ್.ಧೋನಿ (40) ರನ್ನೆರವಿನಿಂದ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 190 ರನ್ ಗಳಿಸಿತು.
Innings Break!
Kohli finishes it off in style. #TeamIndia post a formidable total of 190/4 (Virat 72*, Rahul 47) for Australia to chase.