ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಂಚಿಯಲ್ಲಿ ಮಿಂಚು ಹರಿಸಿದ ಫಿಂಚ್–ಖ್ವಾಜಾ: ಭಾರತದ ಗೆಲುವಿಗೆ 314 ರನ್‌ ಗುರಿ 

Last Updated 8 ಮಾರ್ಚ್ 2019, 12:06 IST
ಅಕ್ಷರ ಗಾತ್ರ

ರಾಂಚಿ: ಇಲ್ಲಿನ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಬೃಹತ್‌ ಮೊತ್ತ ಪೇರಿಸಿದೆ.

ಆಸೀಸ್‌ ಎದುರು ಟಾಸ್‌ ಗೆದ್ದ ಭಾರತ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತ್ತು.

ಆಸ್ಟ್ರೇಲಿಯಾ ಪರ ಮೊದಲು ಬ್ಯಾಟಿಂಗ್‌ ಆರಂಭಿಸಿದ ಆ್ಯರನ್‌ ಫಿಂಚ್‌ (93), ಉಸ್ಮಾನ್ ಖ್ವಾಜಾ (104) ಉತ್ತಮ ಜೊತೆಯಾಟ ನೇರವಿನಿಂದ 50 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 313 ರನ್‌ ಗಳಿಸಿದೆ.

ಭಾರತದ ಪರ ಕುಲದೀಪ್‌ ಯಾದವ್‌ 3, ಮೊಹಮ್ಮದ್‌ ಶಮಿ 1 ವಿಕೆಟ್‌ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT