ಶನಿವಾರ, ಫೆಬ್ರವರಿ 4, 2023
21 °C

India vs England 2nd Test| 364 ರನ್‌ಗಳಿಗೆ ಟೀಂ ಇಂಡಿಯಾ ಆಲೌಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಂಡನ್‌: ಲಾರ್ಡ್ಸ್‌ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ಶುಕ್ರವಾರ 364 ರನ್‌ಗಳಿಗೆ ಆಲೌಟ್‌ ಆಗಿದೆ. 

ಇದನ್ನೂ ಓದಿ

ಭಾರತದ ಪರ ಕನ್ನಡಿಗ ಕೆ.ಎಲ್‌ ರಾಹುಲ್‌ 129 (250), ರೋಹಿತ್‌ ಶರ್ಮಾ 83 (145) ರನ್‌ ಗಳಿಸಿ ಗಮನ ಸೆಳೆದರು. 

ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ರವೀಂದ್ರ ಜಡೇಜಾ ಅವರು ದೀರ್ಘ ಕಾಲದ ವರೆಗೆ ಅಂಗಳದಲ್ಲಿ ಉಳಿದು, ಇಂಗ್ಲೆಂಡ್‌ ತಂಡಕ್ಕೆ ಪ್ರತಿರೋಧ ತೋರಿದರು. 120 ಎಸೆತಗಳನ್ನು ಎದುರಿಸಿ 40 ರನ್‌ ಗಳಿಸಿ ಔಟಾದರು. ಈ ಮೂಲಕ ಭಾರತದ ಆಟವೂ ಅಂತ್ಯವಾಯಿತು.   

ಇದನ್ನೂ ಓದಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು