ಸೋಮವಾರ, ಏಪ್ರಿಲ್ 6, 2020
19 °C

ಟೆಸ್ಟ್ ಕ್ರಿಕೆಟ್: ಭಾರತ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್‌‌ ಬೌಲಿಂಗ್

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನ್ಯೂಜಿಲೆಂಡ್: ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವೆ ಶನಿವಾರ ಆರಂಭವಾದ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಇಲ್ಲಿನ ಕ್ರೈಸ್ಟ್ ಚರ್ಚ್ ಹಗ್ಲೆ ಒವಲ್ ಕ್ರೀಡಾಂಗಣದಲ್ಲಿ ಆರಂಭವಾದ ಪಂದ್ಯದಲ್ಲಿ ಕೊಹ್ಲಿ ಬಳಗ ಬ್ಯಾಟಿಂಗ್ ಮಾಡುತ್ತಿದೆ. ಅಜಿಂಕ್ಯಾ ರಹೆನಾ, ಮಾಯಾಂಕ್ ಅಗರ್ ವಾಲ್, ಪೃಥ್ವಿ ಶಾ, ಚೇತೇಶ್ವರ್ ಪೂಜಾರ, ಹನುಮ ವಿಹಾರಿ, ರಿಷಭ್ ಪಂತ್, ರವೀಂದ್ರ ಜಡೇಜಾ, ಮಹಮದ್ ಶಮಿ, ಉಮೇಶ್ ಯಾದವ್, ಜಸ್ ಪ್ರೀತ್ ಬೂಮ್ರಾ ಭಾರತ ತಂಡದಲ್ಲಿದ್ದಾರೆ.

ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದು ನ್ಯೂಜಿಲೆಂಡ್ ತಂಡ ಮುಂದಿದೆ. ಮೊದಲ ಪಂದ್ಯದಲ್ಲಿ 10 ವಿಕೆಟ್‌‌ ಪಡೆದು ಜಯ ದಾಖಲಿಸಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು