ತಿರುವನಂತಪುರ: ಇಲ್ಲಿನ ಗ್ರೀನ್ ಫೀಲ್ಡ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ–20 ಕ್ರಿಕೆಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಬೆನ್ನುನೋವಿನಿಂದ ಬಳಲುತ್ತಿರುವ ಜಸ್ಪ್ರೀತ್ ಬೂಮ್ರಾ ಭಾರತ ತಂಡದ ಆಡುವ 11ರ ಬಳಗದಿಂದ ಹೊರಗುಳಿದಿದ್ದು, ಆರ್. ಅಶ್ವಿನ್ ಅವರನ್ನು ಸೇರ್ಪಡೆ ಮಾಡಲಾಗಿದೆ.

ಭಾರತ ತಂಡ: ರೋಹಿತ್ ಶರ್ಮಾ(ನಾಯಕ), ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಆರ್. ಅಶ್ವಿನ್, ದೀಪಕ್ ಚಾಹರ್, ಅರ್ಶ್ದೀಪ್ ಸಿಂಗ್

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್, ತೆಂಬ ಬವುಮಾ, ರಿಲಿ ರೊಸೊ, ಏಡೆನ್ ಮಾರ್ಕರಮ್, ಟ್ರಸ್ಟನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ವೇಯ್ನ್ ಪಾರ್ನೆಲ್, ಕಗಿಸೊ ರಬಾಡ, ಕೇಶವ್ ಮಹಾರಾಜ್, ಎನ್ರಿಚ್ ನಾಕಿಯಾ, ತಬ್ರೇಜ್ ಶಮ್ಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.