ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

PHOTOS | ಜಡೇಜ ಮಿಂಚು; ವಿರಾಟ್ 100ನೇ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಸ್ಮರಣೀಯ ಗೆಲುವು

ಪ್ರವಾಸಿ ಶ್ರೀಲಂಕಾ ವಿರುದ್ಧ ಮೊಹಾಲಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಹಾಗೂ 222 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಬ್ಯಾಟಿಂಗ್ (ಅಜೇಯ 175) ಹಾಗೂ ಬೌಲಿಂಗ್‌ನಲ್ಲಿ (ಪಂದ್ಯದಲ್ಲಿ 9 ವಿಕೆಟ್) ಮಿಂಚಿದ ರವೀಂದ್ರ ಜಡೇಜ ಗೆಲುವಿನ ರೂವಾರಿ ಎನಿಸಿದರು.
Published : 6 ಮಾರ್ಚ್ 2022, 12:11 IST
ಫಾಲೋ ಮಾಡಿ
Comments
ಕಪಿಲ್ ದೇವ್ ದಾಖಲೆ ಮುರಿದ ರವಿಚಂದ್ರನ್ ಅಶ್ವಿನ್
ಕಪಿಲ್ ದೇವ್ ದಾಖಲೆ ಮುರಿದ ರವಿಚಂದ್ರನ್ ಅಶ್ವಿನ್
ADVERTISEMENT
ಅಶ್ವಿನ್, ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ (435) ಭಾರತದ ಎರಡನೇ ಬೌಲರ್

ಆಲ್‌ರೌಂಡರ್ ಆಟದ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ರವೀಂದ್ರ ಜಡೇಜ

100ನೇ ಟೆಸ್ಟ್ ಸ್ಮರಣೀಯವಾಗಿಸಿದ ವಿರಾಟ್ ಕೊಹ್ಲಿ - ನಾಯಕರಾದ ಚೊಚ್ಚಲ ಟೆಸ್ಟ್‌ನಲ್ಲೇ ರೋಹಿತ್‌ಗೆ ಇನ್ನಿಂಗ್ಸ್ ಗೆಲುವು

ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್ ಸೇರಿದಂತೆ ಪಂದ್ಯದಲ್ಲಿ ಒಟ್ಟು 9 ವಿಕೆಟ್ ಕಬಳಿಸಿದ ಜಡೇಜ

ಮೊದಲ ಇನ್ನಿಂಗ್ಸ್‌ನಲ್ಲಿ ಅಜೇಯ 175 ರನ್ ಗಳಿಸಿದ ಜಡೇಜ ಗೆಲುವಿನ ರೂವಾರಿ

96 ರನ್‌ಗಳ ಉಪಯುಕ್ತ ಇನ್ನಿಂಗ್ಸ್ ಕಟ್ಟಿದ ರಿಷಬ್ ಪಂತ್

ಟೀಮ್ ಇಂಡಿಯಾ ಆಟಗಾರರ ಸಂಭ್ರಮ
ಟೀಮ್ ಇಂಡಿಯಾ ಆಟಗಾರರ ಸಂಭ್ರಮ
ಗ್ಯಾಲರಿಯಲ್ಲಿದ್ದ ಪ್ರೇಕ್ಷಕರನ್ನು ರಂಜಿಸುತ್ತಿರುವ ಕಿಂಗ್ ಕೊಹ್ಲಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT