ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

PHOTOS | ಅಯ್ಯರ್, ಪಂತ್, ಬೂಮ್ರಾ, ಅಶ್ವಿನ್‌ಗೆ ಗೆಲುವಿನ 'ಶ್ರೇಯ'

ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪ್ರವಾಸಿ ಶ್ರೀಲಂಕಾ ವಿರುದ್ಧ ನಡೆದ ಪಿಂಕ್ ಬಾಲ್ ಹೊನಲು ಬೆಳಕಿನ ಟೆಸ್ಟ್ ಪಂದ್ಯದಲ್ಲಿ ಭಾರತ 238 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಂಡಿದೆ.
Published : 14 ಮಾರ್ಚ್ 2022, 13:35 IST
ಫಾಲೋ ಮಾಡಿ
Comments
ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಂಡಿದೆ.
ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಂಡಿದೆ.
ADVERTISEMENT
ದ್ವಿತೀಯ ಇನ್ನಿಂಗ್ಸ್‌ನಲ್ಲಿ ಅಶ್ವಿನ್‌ಗೆ 4, ಬೂಮ್ರಾ 3, ಅಕ್ಷರ್‌ಗೆ 2 ವಿಕೆಟ್
ದ್ವಿತೀಯ ಇನ್ನಿಂಗ್ಸ್‌ನಲ್ಲಿ ಅಶ್ವಿನ್‌ಗೆ 4, ಬೂಮ್ರಾ 3, ಅಕ್ಷರ್‌ಗೆ 2 ವಿಕೆಟ್
ಮೊದಲ ಇನ್ನಿಂಗ್ಸ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ ಐದು ವಿಕೆಟ್ ಸಾಧನೆ
ಮೊದಲ ಇನ್ನಿಂಗ್ಸ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ ಐದು ವಿಕೆಟ್ ಸಾಧನೆ
ಲಂಕಾ ಪರ ಅಮೋಘ ಶತಕ ಬಾರಿಸಿದ ನಾಯಕ ದಿಮುತ್ ಕರುಣಾರತ್ನೆ
ಲಂಕಾ ಪರ ಅಮೋಘ ಶತಕ ಬಾರಿಸಿದ ನಾಯಕ ದಿಮುತ್ ಕರುಣಾರತ್ನೆ
ರವೀಂದ್ರ ಜಡೇಜಗೆ ಸಲಹೆ ನೀಡುತ್ತಿರುವ ನಾಯಕ ರೋಹಿತ್ ಶರ್ಮಾ
ರವೀಂದ್ರ ಜಡೇಜಗೆ ಸಲಹೆ ನೀಡುತ್ತಿರುವ ನಾಯಕ ರೋಹಿತ್ ಶರ್ಮಾ
ಮಯಂಕ್ ಅಗರವಾಲ್‌ಗೆ ಫಿಸಿಯೊ ನೆರವು
ಮಯಂಕ್ ಅಗರವಾಲ್‌ಗೆ ಫಿಸಿಯೊ ನೆರವು
ರಿಷಭ್ ಪಂತ್, ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗದ ಅರ್ಧಶತಕ ಗಳಿಸಿದ ಭಾರತೀಯ ಬ್ಯಾಟರ್
ರಿಷಭ್ ಪಂತ್, ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗದ ಅರ್ಧಶತಕ ಗಳಿಸಿದ ಭಾರತೀಯ ಬ್ಯಾಟರ್
ಮೊಹಾಲಿ ಟೆಸ್ಟ್‌ನಲ್ಲಿ ಭಾರತ ಇನ್ನಿಂಗ್ಸ್ ಹಾಗೂ 222 ರನ್ ಅಂತರದ ಗೆಲುವು ದಾಖಲಿಸಿತ್ತು.
ಮೊಹಾಲಿ ಟೆಸ್ಟ್‌ನಲ್ಲಿ ಭಾರತ ಇನ್ನಿಂಗ್ಸ್ ಹಾಗೂ 222 ರನ್ ಅಂತರದ ಗೆಲುವು ದಾಖಲಿಸಿತ್ತು.
ಕ್ಯಾಚ್ ಹಿಡಿದ ಬಳಿಕ ಹನುಮ ವಿಹಾರಿ ಸಂಭ್ರಮ
ಕ್ಯಾಚ್ ಹಿಡಿದ ಬಳಿಕ ಹನುಮ ವಿಹಾರಿ ಸಂಭ್ರಮ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT