ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs WI: ಮೊದಲ ಟಿ–20– ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

Last Updated 16 ಫೆಬ್ರುವರಿ 2022, 13:32 IST
ಅಕ್ಷರ ಗಾತ್ರ

ಕೋಲ್ಕತ್ತ: ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ–20 ಕ್ರಿಕೆಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಐಪಿಎಲ್‌ನಲ್ಲಿ ಗಮನ ಸೆಳೆದಿದ್ದ ಸ್ಪಿನ್ನರ್ ರವಿ ಬಿಷ್ಣೋಯ್ ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ. 2020ರ ಅಂಡರ್–19 ತಂಡದಿಂದ ಹಿರಿಯರ ತಂಡಕ್ಕೆ ಆಯ್ಕೆಯಾದ ಮೊದಲ ಆಟಗಾರ ಎಂಬ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ.

ವೆಸ್ಟ್ ಇಂಡೀಸ್ ತಂಡ: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ನಿಕೊಲಸ್ ಪೋರನ್, ರೊವ್ಮನ್ ಪೊವೆಲ್, ಕಿರೊನ್ ಪೊಲಾರ್ಡ್,ರೋಸ್ಟನ್ ಚೇಸ್, ರೊಮಾರಿಯೊ ಶೆಫರ್ಡ್, ಒಡಿಯನ್ ಸ್ಮಿತ್, ಅಕೀಲ್ ಹೊಸೇನ್, ಶೆಲ್ಡನ್ ಕೊಟ್ರೆಲ್

ಭಾರತ ತಂಡ: ಇಶಾನ್ ಕಿಶನ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಶಾದ್ರುಲ್ ಠಾಕೂರ್, ಹರ್ಶಲ್ ಪಟೇಲ್, ಯಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT