ನವದೆಹಲಿ: ಅಕ್ಟೋಬರ್ 21ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯ ಮೊದಲೆರಡು ಪಂದ್ಯಗಳಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ತಂಡವನ್ನು ಪ್ರಕಟಿಸಿದೆ.

ಏಷ್ಯಾಕಪ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಿಂದ ಕೈ ಬಿಡಲಾಗಿತ್ತು. ಇದೀಗ ಏಕದಿನ ಸರಣಿ ಆಡಲು ತಂಡದಲ್ಲಿ ಸ್ಥಾನ ನೀಡಲಾಗಿದೆ.

ವೆಸ್ಟ್ ಇಂಡೀಸ್ ಎದುರಿನ ಎರಡನೇ ಟೆಸ್ಟ್ ಪಂದ್ಯ ಹೈದರಾಬಾದ್‌ನಲ್ಲಿ ಶುಕ್ರವಾರದಿಂದ ಆರಂಭವಾಗಲಿದೆ.

ಪ್ರಕಟಿತ ತಂಡ: ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ(ಉಪ ನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಅಂಬಟಿ ರಾಯುಡು, ಮನೀಷ್ ಪಂಡೆ, ಎಂ.ಎಸ್.ದೋನಿ(ವಿಕೆಟ್ ಕೀಪರ್), ರಿಷಬ್ ಪಂತ್, ರವೀಂದ್ರ ಜಡೇಜ, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಖಲೀಲ್ ಅಹಮ್ಮದ್, ಶರ್ದೂಲ್ ಠಾಕೂರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.