ತಿರುವನಂತಪುರ: ಇಶಾನ್ ಕಿಶನ್ ಶತಕದ ಬಲದಿಂದ ಭಾರತ ತಂಡವು ಐದನೇ ಮತ್ತು ಕೊನೆಯ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ 46 ರನ್ಗಳ ಜಯಗಳಿಸಿದೆ.

ಶನಿವಾರ ಗ್ರೀನ್ಫೀಲ್ಡ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಇಶಾನ್ ಕಿಶನ್ ಅಬ್ಬರದ ಆಟದ ಬಲದಿಂದ 20 ಓವರ್ಗಳಲ್ಲಿ 5 ವಿಕೆಟ್ಗಳಿಗೆ 271 ರನ್ಗಳ ಬೃಹತ್ ಮೊತ್ತ ಪೆರಿಸಿತು.

ಇಶಾನ್ (103; 43ಎ, 4X6, 6X10) ಮತ್ತು ನಾಯಕ ಸೂರ್ಯಕುಮಾರ್ ಯಾದವ್ (63; 30ಎ, 4X4, 6X6) ಮೂರನೇ ವಿಕೆಟ್ ಜೊತೆಯಾಟದಲ್ಲಿ 137 (57ಎಸೆತ) ರನ್ ಸೇರಿಸಿದರು.

ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡವು 19.4 ಓವರ್ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 225 ರನ್ ಗಳಿಸಿ ಸೋಲೊಪ್ಪಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.