2026ರ ಟಿ20 ವಿಶ್ವಕಪ್ ಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 96 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವನ್ನು ಇಡೀ ದೇಶ ಸಂಭ್ರಮಿಸುತ್ತಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಇತಿಹಾಸ ಸೃಷ್ಟಿಸಿದ ಬೆನ್ನಲ್ಲೆ ಯೋಧರು ಡ್ಯಾನ್ಸ್ ಮಾಡುವ ಮೂಲಕ ಗೆಲುವನ್ನು ಸಂಭ್ರಮಿಸಿದ್ದಾರೆ.

ಜಮ್ಮು ಕಾಶ್ಮೀರದ ರಾಂಬನ್ ಜಿಲ್ಲೆಯ ಚಂದರ್ಕೋಟ್ನಲ್ಲಿರುವ ಕೇಂದ್ರ ಮೀಸಲು ಪೊಲೀಸ್ ಪಡೆ ನಿನ್ನೆ (ಮಾರ್ಚ್ 8) ರಾತ್ರಿ ಟಿ20 ಪಂದ್ಯ ವೀಕ್ಷಿಸಿದೆ. ಬಳಿಕ (CRPF) 84 ಬೆಟಾಲಿಯನ್ನ ಯೋಧರು ಅಂತಿಮವಾಗಿ ಭಾರತ ಗೆಲುವನ್ನು ಸಂಭ್ರಮಿಸಿದ್ದಾರೆ.

84 ಬೆಟಾಲಿಯನ್ನ ಯೋಧರು ವಂದೇ ಮಾತರಂ ಗೀತೆಗೆ ನೃತ್ಯ ಮಾಡಿ ಭಾರತ ತಂಡಕ್ಕೆ ಅಭಿನಂದನೆ ತಿಳಿಸಿ, ಎಲ್ಲರಿಗೂ ಶುಭ ಹಾರೈಸಿದ್ದಾರೆ. ಈ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.