ವಿಶ್ವಕಪ್‌ ಟೂರ್ನಿಯಿಂದ ಹೊರಬಿದ್ದ ಶಿಖರ್‌ ಧವನ್‌

ಬುಧವಾರ, ಜೂಲೈ 17, 2019
29 °C

ವಿಶ್ವಕಪ್‌ ಟೂರ್ನಿಯಿಂದ ಹೊರಬಿದ್ದ ಶಿಖರ್‌ ಧವನ್‌

Published:
Updated:

ನವದೆಹಲಿ: ಗಾಯದ ಸಮಸ್ಯೆಗೆ ಒಳಗಾಗಿರುವ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್‌ ಶಿಖರ್‌ ಧವನ್‌ ಅವರು  ವಿಶ್ವಕಪ್‌ ಟೂರ್ನಿಯಿಂದ ಹೊರಬಿದ್ದಿದ್ದಾರೆ. 

"ಧವನ್‌ ಅವರು ವಿಶ್ವಕಪ್‌ನ ಉಳಿದ ಪಂದ್ಯಗಳಲ್ಲಿ ಆಡುತ್ತಿಲ್ಲ. ಅವರು ಶೀಘ್ರ ಗುಣಮುಖರಾಗಲೆಂದು ನಾವು ಹಾರೈಸುತ್ತೇವೆ," ಎಂದು ಬಿಸಿಸಿಐ ಟ್ವೀಟ್‌ ಮಾಡಿದೆ. 

ಇದನ್ನೂ ಓದಿ:  ಶಿಖರ್‌ ಧವನ್‌ ಹೆಬ್ಬೆರಳು ಮುರಿತ; ಕನಿಷ್ಠ ಎರಡು ಪಂದ್ಯಗಳಿಗೆ ಅಲಭ್ಯ

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಫಾಟ್‌ ಕ್ಯುಮಿನ್ಸ್‌ ಬೌಲಿಂಗ್‌ ವೇಳೆ ಧವನ್ ಎಡಗೈ ಹೆಬ್ಬರಳಿಗೆ ಗಾಯವಾಗಿತ್ತು. ಆಸ್ಟ್ರೇಲಿಯ ವಿರುದ್ಧ ಪಂದ್ಯದಲ್ಲಿ ಸದ್ಯ ದವನ್‌ ಬದಲಿಗೆ ರಿಷಭ್‌ ಪಂತ್‌ ಅವರು ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ‌

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 2

  Sad
 • 2

  Frustrated
 • 0

  Angry

Comments:

0 comments

Write the first review for this !