ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಲ್‌ 2019: ಚೆನ್ನೈಗೆ ಆರ್‌ಸಿಬಿ ಟೇಕಾಫ್!

Last Updated 21 ಮಾರ್ಚ್ 2019, 8:57 IST
ಅಕ್ಷರ ಗಾತ್ರ

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡದ ಆಟಗಾರರು ಗುರುವಾರ ಚೆನ್ನೈಗೆ ತೆರಳಿದರು.

ಇದೇ 23ರಂದು ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಮೊದಲ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ನೇತೃತ್ವದ ಆರ್‌ಸಿಬಿ ತಂಡ, ಚೆನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT