ಮಂಗಳವಾರ, ಅಕ್ಟೋಬರ್ 20, 2020
23 °C

KKR vs CSK | ಬ್ರೇಕ್ ದಿ ಬಿಯರ್ಡ್: ಹೊಸ ಗೆಟಪ್‌ನಲ್ಲಿ ದಿನೇಶ್‌ ಕಾರ್ತಿಕ್‌

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋಲ್ಕತ್ತ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್‌ ಕಾರ್ತಿಕ್‌  ಚೆನ್ನೈ ಸೂಪರ್ ಕಿಂಗ್ಸ್‌ ಎದುರು ಹೊಸ ಲುಕ್‌ನಲ್ಲಿ ಕಣಕ್ಕೆ ಇಳಿಯಲಿದ್ದಾರೆ. 

ಮುಂಬೈ ಇಂಡಿಯನ್ಸ್ ತಂಡದ ಆಲ್ ರೌಂಡರ್ ಕಿರನ್‌ ಪೊಲಾರ್ಡ್ ಅವರ ಚಾಲೆಂಜ್‌ ಸ್ವೀಕಾರ ಮಾಡಿರುವ ದಿನೇಶ್‌ ಕಾರ್ತಿಕ್‌ ಶೇವ್‌ ಮಾಡಿದ್ದು ಫ್ರೆಂಚ್‌ ಬಿಯರ್ಡ್‌ನಲ್ಲಿ ಕಣಕ್ಕೆ ಇಳಿಯಲಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದಾರೆ. 

ಸತತ ವೈಫಲ್ಯ ಅನುಭವಿಸುತ್ತಿರುವ ಕಾರ್ತಿಕ್‌ ‘ಬ್ರೇಕ್ ದಿ ಬಿಯರ್ಡ್‘ ಚಾಲೆಂಜ್ ಅನ್ನು ಸ್ವೀಕರಿಸಿದ್ದು ಇಂದಿನ ಪಂದ್ಯದಲ್ಲಿ ಉತ್ತಮ ಲಯ ಕಂಡುಕೊಳ್ಳುವ ವಿಶ್ವಾಸದಲ್ಲಿ ಇದ್ದಾರೆ. ಕಳೆದ 4 ಪಂದ್ಯಗಳಲ್ಲಿ ಕೇವಲ 37 ರನ್‌ ಗಳಿಸಿದ್ದಾರೆ. 

ಪೊರ್ಲಾಡ್‌ ಈ ಋತುವಿನಲ್ಲಿ ಫಾರ್ಮ್‌ಗೆ ಮರಳಿದ್ದು ಪಂದ್ಯದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು