ಮಂಗಳವಾರ, ಅಕ್ಟೋಬರ್ 26, 2021
23 °C

ಹಾಲಿ ಚಾಂಪಿಯನ್ ಮುಂಬೈ ಪ್ಲೇ-ಆಫ್ ಪ್ರವೇಶಿಸಬಹುದೇ? ಮೀಮ್ಸ್ ವೈರಲ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್, ಪ್ಲೇ-ಆಫ್ ಕನಸು ಬಹುತೇಕ ಭಗ್ನಗೊಂಡಿದೆ.

ಶುಕ್ರವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ 170ಕ್ಕೂ ಹೆಚ್ಚು ರನ್ ಅಂತರದಲ್ಲಿ ಗೆಲುವು ದಾಖಲಿಸಿದ್ದಲ್ಲಿ ಮಾತ್ರ ಅಂತಿಮ ನಾಲ್ಕರ ಘಟ್ಟ ಪ್ರವೇಶಿಸಬಹುದಾಗಿದೆ.

ಇದನ್ನೂ ಓದಿ: 

ಹಾಗೊಂದು ವೇಳೆ ಮುಂಬೈ ಮೊದಲು ಫೀಲ್ಡಿಂಗ್ ನಡೆಸಿದರೆ ಪ್ಲೇ-ಆಫ್ ಕನಸು ಅಸ್ತಮಿಸಲಿದೆ.

 

 

 

ಆದರೆ ಮುಂಬೈ ಅಭಿಮಾನಿಗಳಂತೂ ಲೆಕ್ಕಾಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಕುರಿತಾದ ಮೀಮ್ಸ್‌ಗಳು ವೈರಲ್ ಆಗಿದೆ.

 

ಪ್ರಸ್ತುತ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್, 13 ಪಂದ್ಯಗಳಲ್ಲಿ ಆರು ಗೆಲುವಿನೊಂದಿಗೆ 12 ಅಂಕಗಳನ್ನು ಹೊಂದಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು