ಪಂಜಾಬ್ ವಿರುದ್ಧ ರಾಜಸ್ಥಾನ್ 2 ರನ್ ಅಂತರಿಂದ ಭರ್ಜರಿ ಜಯ ಸಾಧಿಸಿದೆ.

ದೀಪಕ್ ಹೂಡಾ ರನ್ ಗಳಿಸದೆ ಔಟ್ ಆಗಿದ್ದಾರೆ.

ನಿಕೋಲಸ್ ಪೂರನ್ 32 ರನ್ ಗಳಿಸಿ ಔಟ್ ಆದರು.

ಕಿಂಗ್ಸ್ 19 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿದೆ.

ಕಿಂಗ್ಸ್ 18 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿದೆ.

ನಿಕೋಲಸ್ ಪೂರನ್ - ಏಡನ್ ಮಾರ್ಕರಮ್ 50 ರನ್ಗಳ ಜೊತೆಯಾಟ ಆಡಿದ್ದಾರೆ.

ಕಿಂಗ್ಸ್ 17 ಓವರ್ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿದೆ.

ಪಂಜಾಬ್ ಕಿಂಗ್ಸ್ 16 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿದೆ.

ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲುವು ಸಾಧಿಸುವುದಕ್ಕೆ ಕಿಂಗ್ಸ್ಗೆ 35 ರನ್ ಬೇಕಿದೆ.

ಪಂಜಾಬ್ ಕಿಂಗ್ಸ್ 15 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 148 ರನ್ ಗಳಿಸಿದೆ.

ಪಂಜಾಬ್ ಕಿಂಗ್ಸ್ 14 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 142 ರನ್ ಗಳಿಸಿದೆ.

ಪಂಜಾಬ್ ಕಿಂಗ್ಸ್ 13 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 126 ರನ್ ಗಳಿಸಿದೆ.

ಮಯಂಕ್ ಅಗರವಾಲ್ 67 ರನ್ ಗಳಿಸಿ ಔಟ್ ಆಗಿದ್ದಾರೆ.

ಕಿಂಗ್ಸ್ 12 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 120 ರನ್ ಗಳಿಸಿದೆ.

ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆ.ಎಲ್.ರಾಹುಲ್ 49 ರನ್ ಗಳಿಸಿ ಚೇತನ್ ಸಕಾರಿಯಾಗೆ ವಿಕೆಟ್ ಒಪ್ಪಿಸಿದರು.

ಪಂಜಾಬ್ ಕಿಂಗ್ಸ್ 10 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 106 ರನ್ ಗಳಿಸಿದೆ.

ಪಂಜಾಬ್ ಆರಂಭಿಕ ಆಟಗಾರ ಮಯಂಕ್ ಅಗರವಾಲ್ 34 ಎಸೆತಗಳಲ್ಲಿ ಔಟಾಗದೆ 54 ರನ್ ಗಳಿಸಿದ್ದಾರೆ.

ಪಂಜಾಬ್ ಕಿಂಗ್ಸ್ 9 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 81 ರನ್ ಗಳಿಸಿದೆ.

ಪಂಜಾಬ್ ಕಿಂಗ್ಸ್ 8 ಓವರ್ಗಳಲ್ಲಿ 72 ರನ್ ಗಳಿಸಿದೆ.

ಪಂಜಾಬ್ ಕಿಂಗ್ಸ್ 7 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 57 ರನ್ ಗಳಿಸಿದೆ.

ಪಂಜಾಬ್ ಕಿಂಗ್ಸ್ 6 ಓವರ್ಗಳಲ್ಲಿ 49 ರನ್ ಗಳಿಸಿದೆ. (ರಾಹುಲ್ 32*, ಮಯಂಕ್ 15*)

ಪಂಜಾಬ್ ಕಿಂಗ್ಸ್ 5 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 41 ರನ್ ಗಳಿಸಿದೆ.

ಪಂಜಾಬ್ ಕಿಂಗ್ಸ್ 4 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 35 ರನ್ ಗಳಿಸಿದೆ.

ಪಂಜಾಬ್ ಕಿಂಗ್ಸ್ 3 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 16 ರನ್ ಗಳಿಸಿದೆ.

ಪಂಜಾಬ್ 2 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 9 ರನ್ ಗಳಿಸಿದೆ.

ಪಂಜಾಬ್ ಕಿಂಗ್ಸ್ ಮೊದಲ ಓವರ್ನಲ್ಲಿ ವಿಕೆಟ್ ನಷ್ಟವಿಲ್ಲದೆ 4 ರನ್ ಗಳಿಸಿದೆ.

ರಾಜಸ್ಥಾನ್ 20 ಓವರ್ಗಳಲ್ಲಿ 185 ರನ್ ಗಳಿಸಿದೆ.

ಚೇತನ್ ಸಕಾರಿಯಾ 7 ರನ್ ಗಳಿಸಿ ಔಟ್ ಆದರು.

ರಾಜಸ್ಥಾನ್ 19 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿದೆ.

ಕ್ರಿಸ್ ಮೊರಿಸ್ 5 ರನ್ ಗಳಿಸಿ ಔಟ್ ಆದರು.

ರಾಹುಲ್ ತೆವಾಟಿಯಾ 2 ರನ್ ಗಳಿಸಿ ಔಟ್ ಆಗಿದ್ದಾರೆ.

ರಾಯಲ್ಸ್ 18 ಓವರ್ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿದೆ.

ಮಹಿಪಾಲ್ ಲೊಮರ್ 43 ರನ್ ಗಳಿಸಿ ಔಟ್ ಆಗಿದ್ದಾರೆ.

ರಾಜಸ್ಥಾನ್ 17 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 168 ರನ್ ಗಳಿಸಿದೆ.

ರಿಯಾನ್ ಪರಾಗ್ 4 ರನ್ ಗಳಿಸಿ ಔಟ್ ಆದರು.

ರಾಜಸ್ಥಾನ್ 16 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿದೆ.

ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 49 ರನ್ ಗಳಿಸಿ ಔಟ್ ಆಗಿದ್ದಾರೆ.

ರಾಜಸ್ಥಾನ್ 15 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 140 ರನ್ ಗಳಿಸಿದೆ.

ರಾಜಸ್ಥಾನ್ 14 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿದೆ.

ರಾಜಸ್ಥಾನ್ 13 ಓವರ್ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 122 ರನ್ ಗಳಿಸಿದೆ.

ರಾಜಸ್ಥಾನ್ 12 ಓವರ್ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 116 ರನ್ ಗಳಿಸಿದೆ.

ಲಿಯಾಮ್ ಲಿವಿಂಗ್ಸ್ಟೋನ್ 25 ರನ್ ಗಳಿಸಿದ ಔಟ್ ಆಗಿದ್ದಾರೆ.

ರಾಜಸ್ಥಾನ್ 11 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 101 ರನ್ ಗಳಿಸಿದೆ.

ರಾಜಸ್ಥಾನ್ 10 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 94 ರನ್ ಗಳಿಸಿದೆ.

ರಾಯಲ್ಸ್ 9 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 86 ರನ್ ಗಳಿಸಿದೆ.

ರಾಜಸ್ಥಾನ್ ರಾಯಲ್ಸ್ 8 ಓವರ್ಗಳಲ್ಲಿ ಎರಡು ವಿಕೆಟ್ ಕಳೆದುಕೊಂಡು 76 ರನ್ ಗಳಿಸಿದೆ.

ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ 4 ರನ್ ಗಳಿಸಿ ಔಟ್ ಆಗಿದ್ದಾರೆ.

ಇಶಾನ್ ಪೊರೆಲ್ ವಿಕೆಟ್ ಪಡೆದರು.

ರಾಯಲ್ಸ್ 7 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 68 ರನ್ ಗಳಿಸಿದೆ.

ರಾಯಲ್ಸ್ 6 ಓವರ್ಗಳಲ್ಲಿ ಒಂದು ವಿಕೆಟ್ ಕಳೆದುಕೊಂಡು 57 ರನ್ ಗಳಿಸಿದೆ.

ಎವಿನ್ ಲೂಯಿಸ್ 36 ರನ್ ಗಳಿಸಿ ಆರ್ಷದೀಪ್ ಸಿಂಗ್ಗೆ ಔಟಾಗಿದ್ದಾರೆ.

ರಾಜಸ್ಥಾನ್ ರಾಯಲ್ಸ್ 5 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 53 ರನ್ ಗಳಿಸಿದೆ.

ರಾಜಸ್ಥಾನ್ ರಾಯಲ್ಸ್ 4 ಓವರ್ಗಳಲ್ಲಿ 40 ರನ್ ಗಳಿಸಿದೆ.

ರಾಜಸ್ಥಾನ್ ರಾಯಲ್ಸ್ 3 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 23 ರನ್ ಗಳಿಸಿದೆ.

ರಾಜಸ್ಥಾನ್ ರಾಯಲ್ಸ್ 2 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 18 ರನ್ ಗಳಿಸಿದೆ.

ಮೊದಲ ಓವರ್ನಲ್ಲಿ ರಾಯಲ್ಸ್ ವಿಕೆಟ್ ನಷ್ಟವಿಲ್ಲದೆ 9 ರನ್ ಗಳಿಸಿದೆ.

ರಾಯಲ್ಸ್ ಪರ ಎವಿನ್ ಲೂಯಿಸ್ –ಯಶಸ್ವಿ ಜೈಸ್ವಾಲ್ ಕಣಕ್ಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.