ಮುಂಬೈ 8 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 84 ರನ್ ಗಳಿಸಿದೆ.

ಮುಂಬೈ ಇಂಡಿಯನ್ಸ್ 7 ಓವರ್ಗಳಲ್ಲಿ 2 ಕಳೆದುಕೊಂಡು 60 ರನ್ ಗಳಿಸಿದೆ.

ಮುಂಬೈ ಇಂಡಿಯನ್ಸ್ 2 ವಿಕೆಟ್ ನಷ್ಟಕ್ಕೆ 56 ರನ್ ಗಳಿಸಿದೆ.

ಸೂರ್ಯಕುಮಾರ್ ಯಾದವ್ 13 ರನ್ ಗಳಿಸಿ ಮುಸ್ತಫಿಜುರ್ ರೆಹಮಾನ್ಗೆ ವಿಕೆಟ್ ಒಪ್ಪಿಸಿದರು.

ಮುಂಬೈ ಇಂಡಿಯನ್ಸ್ 5 ಓವರ್ಗಳಲ್ಲಿ 1 ವಿಕೆಟ್ ಕಳೆದುಕೊಂಡು 48 ರನ್ ಗಳಿಸಿದೆ.

ಮುಂಬೈ ಇಂಡಿಯನ್ಸ್ 4 ಓವರ್ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 34 ರನ್ ಗಳಿಸಿದೆ.

ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಅವರು 22 ರನ್ ಗಳಿಸಿ ಚೇತನ್ ಸಕಾರಿಯಾಗೆ ಔಟ್ ಆಗಿದ್ದಾರೆ.

ಮುಂಬೈ 3 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 23 ರನ್ ಗಳಸಿದೆ.

ಮುಂಬೈ 2 ಓವರ್ಗಳಲ್ಲಿ 14 ರನ್ ಗಳಿಸಿದೆ.

ರಾಜಸ್ಥಾನ್ ರಾಯಲ್ಸ್ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 90 ರನ್ ಗಳಿಸಿದೆ.

ರಾಯಲ್ಸ್ 19 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 83 ರನ್ ಗಳಿಸಿದೆ.

ರಾಯಲ್ಸ್ ಪರ ಚೇತನ್ ಸಕಾರಿಯಾ 6 ರನ್ ಗಳಿಸಿ ಔಟಾದರು.

ರಾಯಲ್ಸ್ ಪರ ಡೇವಿಡ್ ಮಿಲ್ಲರ್ 15 ರನ್ ಗಳಿಸಿ ಔಟ್ ಆಗಿದ್ದಾರೆ.

ರಾಜಸ್ಥಾನ್ 16 ಓವರ್ಗಳಲ್ಲಿ 7 ನಷ್ಟಕ್ಕೆ 74 ರನ್ ಗಳಿಸಿದೆ.

ರಾಜಸ್ಥಾನ್ 15 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 71 ರನ್ ಗಳಿಸಿದೆ.

ರಾಯಲ್ಸ್ 14 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 67 ರನ್ ಗಳಿಸಿದೆ.

ರಾಯಲ್ಸ್ 13 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 65 ರನ್ ಗಳಿಸಿದೆ.

ರಾಜಸ್ಥಾನ್ 12 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 56 ರನ್ ಗಳಿಸಿದೆ.

ರಾಯಲ್ಸ್ 11 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 54 ರನ್ ಗಳಿಸಿದೆ.

ಕ್ರೀಸ್ಗೆ ಬಂದ ರಾಹುಲ್ ತೆವಾಟಿಯಾ

ರಾಜಸ್ಥಾನ್ ರಾಯಲ್ಸ್ 10 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 50 ರನ್ ಗಳಿಸಿದೆ.

ರಾಜಸ್ಥಾನ್ ಪರ ಗ್ಲೆನ್ ಫಿಲಿಪ್ಸ್ 4 ರನ್ ಔಟ್ ಆಗಿದ್ದಾರೆ.

ರಾಜಸ್ಥಾನ್ ರಾಯಲ್ಸ್ 9 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 49 ರನ್ ಗಳಿಸಿದೆ.

ರಾಯಲ್ ಪರ ಶಿವಂ ದುಬೆ 3 ರನ್ ಗಳಿಸಿ ಔಟಾದರು.

ರಾಯಲ್ಸ್ 8 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 47 ರನ್ ಗಳಿಸಿದೆ.

ರಾಜಸ್ಥಾನ್ 7 ಓವರ್ಗಳಲ್ಲಿ 3 ವಿಕೆಟ್ 43 ರನ್ ಗಳಿಸಿದೆ.

ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ 3 ರನ್ ಗಳಿಸಿ ಔಟಾದರು.

ರಾಜಸ್ಥಾನ್ ರಾಯಲ್ಸ್ 6 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 41 ರನ್ ಗಳಿಸಿದೆ.

ಎವಿನ್ ಲೂಯಿಸ್ 24 ರನ್ ಗಳಿಸಿ ಜಸ್ಪ್ರೀತ್ ಬೂಮ್ರಾಗೆ ವಿಕೆಟ್ ಒಪ್ಪಿಸಿದ್ದಾರೆ.

ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಕ್ರೀಸ್ನಲ್ಲಿದ್ದಾರೆ.

ರಾಜಸ್ಥಾನ್ ರಾಯಲ್ಸ್ 5 ಓವರ್ಗಳಲ್ಲಿ 1 ವಿಕೆಟ್ ಕಳೆದುಕೊಂಡು 37 ರನ್ ಗಳಿಸಿದೆ.

ರಾಜಸ್ಥಾನ್ ರಾಯಲ್ಸ್ 4 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 32 ರನ್ ಗಳಿಸಿದೆ.

ಯಶಸ್ವಿ ಜೈಸ್ವಾಲ್ 12 ರನ್ ಗಳಿಸಿ ಔಟ್ ಆದರು.

ರಾಜಸ್ಥಾನ್ 3 ಓವರ್ಗಳಲ್ಲಿ 26 ರನ್ ಗಳಿಸಿದೆ.

ರಾಜಸ್ಥಾನ್ ರಾಯಲ್ಸ್ 2 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 21 ರನ್ ಗಳಿಸಿದೆ.

ರಾಯಲ್ಸ್ ಪರ ಎವಿನ್ ಲೂಯಿಸ್ –ಯಶಸ್ವಿ ಜೈಸ್ವಾಲ್ ಕಣಕ್ಕೆ

ರಾಜಸ್ಥಾನ್ ರಾಯಲ್ಸ್ ವಿರುದ್ಧ ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.