ಶುಕ್ರವಾರ, ಜುಲೈ 1, 2022
25 °C

IPL 2022: ವಿರಾಟ್ ಗೋಲ್ಡನ್ ಡಕ್, ಆರ್‌ಸಿಬಿ 68ಕ್ಕೆ ಆಲೌಟ್; ಟ್ರೋಲ್‌ಗೆ ಗುರಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೇವಲ 68 ರನ್ನಿಗೆ ಆಲೌಟ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ವ್ಯಾಪಕ ಟ್ರೋಲ್‌ಗೆ ಗುರಿಯಾಗಿದೆ. 

ವಿರಾಟ್ ಕೊಹ್ಲಿ ಸತತ ಎರಡನೇ ಬಾರಿಗೆ ಗೋಲ್ಡನ್ ಡಕ್‌ಗೆ ಔಟ್ ಆಗಿದ್ದಾರೆ. ನಾಯಕ ಫಫ್ ಡುಪ್ಲೆಸಿ, ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ದಿನೇಶ್ ಕಾರ್ತಿಕ್ ಸೇರಿದಂತೆ ತಂಡದ ಪ್ರಮುಖ ಆಟಗಾರರು ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು. 

ಇದನ್ನೂ ಓದಿ: 

ಆರ್‌ಸಿಬಿ ಪರ ಮ್ಯಾಕ್ಸ್‌ವೆಲ್ ಹಾಗೂ ಪ್ರಭುದೇಸಾಯಿ ಹೊರತುಪಡಿಸಿ ಇತರೆ ಯಾವ ಬ್ಯಾಟರ್ ಎರಡಂಕಿಯನ್ನು ದಾಟಲಿಲ್ಲ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು