ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2023 RCB vs GT | ಮಳೆಯಿಂದಾಗಿ ವಿಳಂಬವಾದ ಪಂದ್ಯ 8 ಗಂಟೆಗೆ ಆರಂಭ

Published 21 ಮೇ 2023, 14:16 IST
Last Updated 21 ಮೇ 2023, 14:16 IST
ಅಕ್ಷರ ಗಾತ್ರ

ಬೆಂಗಳೂರು: ಮಳೆಯಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ನಡುವಣ ಐಪಿಎಲ್ ಪಂದ್ಯವು ಅರ್ಧ ಗಂಟೆ ವಿಳಂಬವಾಗಿ ಆರಂಭವಾಗಲಿದೆ. ನಿಗದಿಯ ಓವರ್‌ಗಳಲ್ಲಿ ಯಾವುದೇ ಕಡಿತ ಮಾಡಲಾಗುವುದಿಲ್ಲ

ರಾತ್ರಿ 7.30ಕ್ಕೆ ಆರಂಭವಾಗುವ ಬದಲು 8 ಗಂಟೆಗೆ ಶುರುವಾಗಲಿದೆ. 7.45ಕ್ಕೆ ಟಾಸ್ ಹಾಕಲಾಗುವುದು.

ಭಾನುವಾರ ಮಧ್ಯಾಹ್ನ 3.30ರಿಂದಲೇ ನಗರದಲ್ಲಿ ಮಳೆ ಸುರಿಯಿತು. ಸಂಜೆ 6. 30ರ ನಂತರ ಮಳೆ ನಿಂತಿತು. ನಂತರವಷ್ಟೇ ಪಿಚ್‌ ಮೇಲಿನ ಹೊದಿಕೆಯನ್ನು ತೆಗೆಯಲಾಯಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT