ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2024 | DC vs GT: ಗುಜರಾತ್‌ಗೆ 225 ರನ್‌ಗಳ ಗೆಲುವಿನ ಗುರಿ ನೀಡಿದ ಡೆಲ್ಲಿ

Published 24 ಏಪ್ರಿಲ್ 2024, 13:35 IST
Last Updated 24 ಏಪ್ರಿಲ್ 2024, 13:35 IST
ಅಕ್ಷರ ಗಾತ್ರ

ನವದೆಹಲಿ: ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಶುಭಮನ್ ಗಿಲ್ ನಾಯಕತ್ವದ ಗುಜರಾತ್ ಟೈಟನ್ಸ್‌ಗೆ 225 ರನ್‌ಗಳ ಗೆಲುವಿನ ಗುರಿ ನೀಡಿದೆ. 

ಡೆಲ್ಲಿ ವಿರುದ್ಧ ಟಾಸ್‌ ಗೆದ್ದ ಗುಜರಾತ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಡೆಲ್ಲಿ ಮೊದಲು ಬ್ಯಾಟಿಂಗ್‌ ಮಾಡಿತು.

ನಿಗದಿತ 20 ಓವರ್‌ಗಳಲ್ಲಿ ಡೆಲ್ಲಿ 4 ವಿಕೆಟ್‌ ಕಳೆದುಕೊಂಡು 224 ರನ್‌ ಪೇರಿಸಿತು. ಪಂತ್‌ 88, ಅಕ್ಷರ್‌ ಪಟೇಲ್‌ 66 ರನ್‌ ಸಿಡಿಸಿದರು. ಗುಜರಾತ್‌ ಪರ ಸಂದೀಪ್‌ ವಾರಿಯರ್‌ 3 ವಿಕೆಟ್‌ ಪಡೆದರು.

ಗುಜರಾತ್‌ ಈ ಪಂದ್ಯವನ್ನು ಗೆಲ್ಲಬೇಕಾದರೆ 20 ಓವರ್‌ಗಳಲ್ಲಿ 225 ರನ್‌ ಹೊಡೆಯಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT