ಟಾಟಾ ಐಪಿಎಲ್ನ 18ನೇ ಆವೃತ್ತಿಯ ಫೈನಲ್ ಪಂದ್ಯ ಮಂಗಳವಾರ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿರುವ ಈ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಕಳೆದ 17 ಆವೃತ್ತಿಗಿಂತ ಈ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠವಾಗಿದೆ. ಆರ್ಸಿಬಿ ಈ ಸಲ ಇಷ್ಟು ಸ್ಟ್ರಾಂಗ್ ಇರಲು ಕಾರಣವೇನು ಎಂಬುದರ ಜೊತೆಗೆ ಫೈನಲ್ ಪಂದ್ಯದಲ್ಲಿ ಗಮನಿಸಬೇಕಾದ ಅಂಶಗಳ ಬಗ್ಗೆ ಮಾತನಾಡಿದ್ದಾರೆ ಬಿಸಿಸಿಐ ಅಂಪೈರ್ ಹಾಗೂ ಕರ್ನಾಟಕ ರಣಜಿ ತಂಡದ ಮಾಜಿ ಆಟಗಾರ ಕೆ. ಶ್ರೀನಾಥ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.