ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2024 | ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ ₹ 24 ಲಕ್ಷ ದಂಡ

Published 1 ಮೇ 2024, 13:55 IST
Last Updated 1 ಮೇ 2024, 13:55 IST
ಅಕ್ಷರ ಗಾತ್ರ

ಲಖನೌ: ಲಖನೌ ಸೂಪರ್‌ ಜೈಂಟ್ಸ್ ವಿರುದ್ಧ ಮಂಗಳವಾರ ನಡೆದ ಪಂದ್ಯದಲ್ಲಿ ನಿಧಾನಗತಿಯಲ್ಲಿ ಓವರುಗಳನ್ನು ಮಾಡಿದ್ದಕ್ಕೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ₹24 ಲಕ್ಷ ದಂಡ ವಿಧಿಸಲಾಗಿದೆ. ತಂಡದ ಆಟಗಾರರಿಗೂ ದಂಡ ವಿಧಿಸಲಾಗಿದೆ.

ಇಂಪ್ಯಾಕ್ಟ್‌ ಆಟಗಾರ ಸೇರಿದಂತೆ ಮುಂಬೈ ಇಂಡಿಯನ್ಸ್‌ ತಂಡದ ಇತರ (ಒಟ್ಟು 12) ಆಟಗಾರರು ₹6ಲಕ್ಷ ಅಥವಾ ಪಂದ್ಯ ಸಂಭಾವನೆಯ ಶೇ 25ರಷ್ಟಲ್ಲಿ ಯಾವುದು ಕಡಿಮೆಯೊ ಅದನ್ನು ವೈಯಕ್ತಿಕವಾಗಿ ದಂಡದ ರೂಪದಲ್ಲಿ ತೆರಬೇಕಾಗಿದೆ.

ಏಕನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯವನ್ನು ಮುಂಬೈ ಆರು ವಿಕೆಟ್‌ಗಳಿಂದ ಸೋತಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT