ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2024: ಡೆಲ್ಲಿ ವಿರುದ್ಧ ಟಾಸ್‌ ಗೆದ್ದ ಲಖನೌ ಬ್ಯಾಟಿಂಗ್ ಆಯ್ಕೆ

Published 12 ಏಪ್ರಿಲ್ 2024, 13:39 IST
Last Updated 12 ಏಪ್ರಿಲ್ 2024, 13:39 IST
ಅಕ್ಷರ ಗಾತ್ರ

ಲಖನೌ: ಸತತ ಮೂರು ಪಂದ್ಯಗಳಲ್ಲಿ ಗೆದ್ದು ತುಂಬು ಆತ್ಮವಿಶ್ವಾಸದಲ್ಲಿರುವ ಕೆ.ಎಲ್. ರಾಹುಲ್ ನಾಯಕತ್ವದ ಲಖನೌ ಸೂಪರ್ ಜೈಂಟ್ಸ್ ತಂಡವು ಶುಕ್ರವಾರ ಡೆಲ್ಲಿ ಕ್ಯಾಪಿಟಲ್ಸ್ ಎದುರು ಕಣಕ್ಕೆ ಇಳಿದಿದೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್‌ ಗೆದ್ದಿರುವ ಲಖನೌ ಸೂಪರ್ ಜೈಂಟ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 

ರಿಷಭ್ ಪಂತ್ ನಾಯಕತ್ವದ ಡೆಲ್ಲಿ ತಂಡವು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ತಂಡವು ಐದು ಪಂದ್ಯಗಳಲ್ಲಿ ಆಡಿದೆ. ಒಂದರಲ್ಲಿ ಗೆದ್ದು, ಉಳಿದ ಪಂದ್ಯಗಳಲ್ಲಿ ಸೋತಿದೆ. ರಾಹುಲ್ ಬಳಗವು ಮೂರನೇ ಸ್ಥಾನದಲ್ಲಿದೆ. ಎಲ್ಲ ವಿಭಾಗಗಳಲ್ಲಿಯೂ ಸಮತೋಲನ ಸಾಧಿಸಿರುವ ಲಖನೌ ತಂಡವು ಮೇಲ್ನೋಟಕ್ಕೆ ಡೆಲ್ಲಿಗಿಂತ ಬಲಿಷ್ಠವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT