ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL 2024: ಟೈಟನ್ಸ್‌ಗೆ 164 ರನ್‌ಗಳ ಗೆಲುವಿನ ಗುರಿ ನೀಡಿದ ಸೂಪರ್‌ ಜೈಂಟ್ಸ್‌

Published 7 ಏಪ್ರಿಲ್ 2024, 13:33 IST
Last Updated 7 ಏಪ್ರಿಲ್ 2024, 13:33 IST
ಅಕ್ಷರ ಗಾತ್ರ

ಲಖನೌ: ಕೆ.ಎಲ್. ರಾಹುಲ್ ನಾಯಕತ್ವದ ಲಖನೌ ಸೂಪರ್ ಜೈಂಟ್ಸ್‌ ತಂಡ ಗುಜರಾತ್ ಟೈಟನ್ಸ್‌ಗೆ 180 ರನ್‌ಗಳ ಗೆಲುವಿನ ಗುರಿ ನೀಡಿದೆ.

ಇಲ್ಲಿನ ಏಕನಾ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಟಾಸ್‌ ಗೆದ್ದ ಲಖನೌ ಸೂಪರ್ ಜೈಂಟ್ಸ್‌ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು.

ಲಖನೌ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 163 ರನ್‌ ಪೇರಿಸಿತು. ಈ ಪಂದ್ಯವನ್ನು ಗೆಲ್ಲಬೇಕಾದರೆ ಟೈಟನ್ಸ್‌ 164 ರನ್‌ ಮಾಡಬೇಕಿದೆ.

ಲಖನೌ ಪರ ರಾಹುಲ್‌ 33, ಸ್ಟೊಯಿನ್ಸ್‌ 58, ಪೂರನ್‌ 32 ರನ್‌ ಗಳಿಸಿದರು. ಟೈಟನ್ಸ್‌ ಪರ ಉಮೇಶ್‌ ಯಾದವ್‌, ದರ್ಶನ್‌ ತಲಾ 2 ವಿಕೆಟ್‌ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT